ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PSI Scam | ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ

Mahesh M Dhandu by Mahesh M Dhandu
July 15, 2022
in Newsbeat, State, ಬೆಂಗಳೂರು
Siddaramaiah Saaksha Tv
Share on FacebookShare on TwitterShare on WhatsappShare on Telegram

PSI Scam | ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Related posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

September 2, 2026
ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

September 2, 2026
PSI Scam siddaramaiah slams minister ashwath narayan  Saaksha Tv
PSI Scam siddaramaiah slams minister ashwath narayan Saaksha Tv

ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಸಿದ್ದರಾಮಯ್ಯ ಪ್ರಮುಖ ಪಾತ್ರಧಾರಿ ಎಂಬ ಸಚಿವ ಅಶ್ವತ್  ನಾರಾಯಣ ಹೇಳಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ…

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ.
"ಉಪ್ಪು ತಿಂದವರು ನೀರು ಕುಡಿಯಲಿ".
1/2#PSIScam

— Siddaramaiah (@siddaramaiah) July 14, 2022

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ.  “ಉಪ್ಪು ತಿಂದವರು ನೀರು ಕುಡಿಯಲಿ”.

ಪಿಎಸ್‌ಐ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು & ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Tags: #Saaksha TVCongressPSI ScamSiddaramaiah
ShareTweetSendShare
Join us on:

Related Posts

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

by Shwetha
September 2, 2026
0

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿರುವ ಕೆಪಿಎಸ್ ಸಿ ನೇಮಕಾತಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

by Shwetha
September 2, 2026
0

ತಮಿಳುನಾಡಿನ ರಾಜಕಾರಣದಲ್ಲಿ ಟಿವಿಕೆ ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಟಿವಿಕೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ವಿಜಯ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ನಿರ್ಧಾರ ಕೈಗೊಂಡರೆ,...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: 6 ಅಭ್ಯರ್ಥಿಗಳಿಂದ ಸ್ಫೋಟಕ ಮಾಹಿತಿ

by Shwetha
September 2, 2026
0

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

ಕೆಪಿಎಸ್ ಸಿ ಹಗರಣದ ಕಿಂಗ್ ಪಿನ್ ಗಳೆಲ್ಲಾ ಬಿಜೆಪಿಯವರೇ: ಕೇಸರಿ ಪಡೆಯ ಬಣ್ಣ ಬಯಲು ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ!

by Shwetha
September 2, 2026
0

ಕಲಬುರಗಿ: ಕೆಪಿಎಸ್ ಸಿ ಪರೀಕ್ಷೆ ಅಕ್ರಮದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ಹಗರಣದಲ್ಲಿ ಸಿಕ್ಕಿಬಿದ್ದಿರುವ ಮಧ್ಯವರ್ತಿಗಳಿಂದ ಹಿಡಿದು ಹಗರಣದ...

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

ಸೆಪ್ಟೆಂಬರ್ 12 ಕ್ಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಡಿಕೆ ಶಿವಕುಮಾರ್ ಕುರ್ಚಿಗೆ ಕಂಟಕ ಎಂದ ಜೆಡಿಎಸ್ ಶಾಸಕ

by Shwetha
September 2, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಭಾರಿ ಸಂಚಲನ ಸೃಷ್ಟಿಯಾಗಲಿದೆಯೇ? ಹೌದು ಎನ್ನುತ್ತಿವೆ ಶಿಡ್ಲಘಟ್ಟದ ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಅವರ ಮಾತುಗಳು. ಸೆಪ್ಟೆಂಬರ್ 12ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram