ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಅವಕಾಶ” : ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ

admin by admin
August 18, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಹೆಮ್ಮಾರಿ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಗಲ್ಲಿ ಗಲ್ಲಿಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದಕ್ಕೆ ನಿರ್ಬಂಧ ವಿಧಿಸಿತ್ತು. ಆದ್ರೆ ಇದಕ್ಕೆ ವಿರೋಧ ವ್ಯಕ್ತವಾದ ಕಾರಣ, ಈ ನಿರ್ಬಂಧವನ್ನು ತೆರವು ಗೊಳಿಸಿರುವ ರಾಜ್ಯ ಸರ್ಕಾರ, ಇದೀಗ ತಮ್ಮ ಮನೆಗಳಲ್ಲಿ, ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶ ಮೂರ್ತಿ ಸ್ಥಾಪಿಸಿ, ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿ, ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ ಎಂದು ಬರೆದುಕೊಂಡಿದ್ದಾರೆ.

Related posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026

ಗಣೇಶೋತ್ಸವ ಆಚರಿಸುವ ಸಂಬಂಧದ ಪರಿಷ್ಕೃತ ಮಾರ್ಗಸೂಚಿಗಳು:

1. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
2. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.
3. ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.
4. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.
5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
6. ಶ್ರೀಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸತಕ್ಕದ್ದಲ್ಲ, ಮಾಡತಕ್ಕದ್ದಲ್ಲ, ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ/ ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.

ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ pic.twitter.com/lf8U1sV0Sw

— CM of Karnataka (@CMofKarnataka) August 18, 2020

Tags: #Saaksha TVB.S. YeddyurappaGaneshotsavakarnataka
ShareTweetSendShare
Join us on:

Related Posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram