ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪುಲ್ವಾಮಾ ದಾಳಿಯ ಪ್ರಮುಖ ಆರೋಪಿಗೆ ಹೃದಯಾಘಾತ

ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಆರೋಪಿ

Author2 by Author2
September 24, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶ್ರೀನಗರ: ಇಡೀ ಭಾರತದ ಆಕ್ರೋಶಕ್ಕೆ ಕಾರಣವಾಗಿದ್ದ 2019ರಲ್ಲಿ ನಡೆದಿದ್ದ ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೇ ಸಾವನ್ನಪ್ಪಿದವ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರ ಮೇಲೆ ಆರೋಪ ಕೇಳಿ ಬಂದಿದೆ. ಆರೋಪಿ ಸೆ.17 ರಂದು ಕಿಶ್ತ್ವಾರ್ ಜಿಲ್ಲಾ ಕಾರಾಗೃಹದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆತ ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.

Related posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026
ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

July 8, 2026

ಫೆ.14, 2019 ರಂದು ಪುಲ್ವಾಮಾದ ಲೆಥ್‍ಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್‍ನ ಭಯೋತ್ಪಾದಕ ತನ್ನ ಸ್ಫೋಟಕ ತುಂಬಿದ ಕಾರನ್ನು ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆಸಿದ್ದ. ಪರಿಣಾಮ 40 ಸಿಆರ್‌ಪಿಎಫ್‌ ಸಿಬ್ಬಂದಿ ಸಾವನ್ನಪ್ಪಿ, 8 ಜನ ಗಾಯಗೊಂಡಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಬಂಧಿಸಲಾದ 7 ಆರೋಪಿಗಳಲ್ಲಿ ಈತನೂ ಸೇರಿದ್ದ. ಆರೋಪಿಗಳಾದ ಶಾಕಿರ್ ಬಶೀರ್, ಇನ್ಶಾ ಜಾನ್ ಮತ್ತು ಪೀರ್ ತಾರಿಕ್ ಅಹ್ಮದ್ ಶಾ ಹಾಗೂ ಮೃತ ಆರೋಪಿ ದಾಳಿ ನಡೆಸಿದ್ದ ಉಗ್ರನಿಗೆ ಮತ್ತು ಜೆಎಂ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು ಎನ್ನಲಾಗಿತ್ತು.

ದಾಳಿಯಲ್ಲಿನ ಮೂವರು ಪಾಕಿಸ್ತಾನಿಯರು ಸೇರಿದಂತೆ 6 ಭಯೋತ್ಪಾದಕರು ಪ್ರತ್ಯೇಕ ಎನ್‍ ಕೌಂಟರ್ ಗೆ ಬಲಿಯಾಗಿದ್ದರೆ, ಜೆಎಂ ಸಂಸ್ಥಾಪಕ ಮಸೂದ್ ಅಜರ್ ಸೇರಿದಂತೆ ಇನ್ನೂ 6 ಮಂದಿ ತಲೆಮರೆಸಿಕೊಂಡಿದ್ದಾರೆ.

Tags: #Pulwama attack main accused suffers heart attack#sakshanews#shrinagarLatestnews
ShareTweetSendShare
Join us on:

Related Posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram