ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pulwama attack : ವೀರ ಯೋಧರ ಪರಮೊಚ್ಚ  ತ್ಯಾಗವನ್ನ ದೇಶ ಎಂದಿಗೂ ಮರೆಯುವುದಿಲ್ಲ  – ಪ್ರಧಾನಿ ಮೋದಿ…

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ  ಜೈಶ್-ಎ-ಮೊಹಮ್ಮದ್ ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಾಣ ಕಳೆದುಕೊಂಡಿದ್ದರು.  ಈ ಘಟನೆಗೆ ಇದೀಗ ನಾಲ್ಕು ವರ್ಷ.  ಪುಲ್ವಾಮಾದ ಲೆಥ್‌ಪೋರಾದಲ್ಲಿ ಭದ್ರತಾ ಪಡೆ ಬೆಂಗಾವಲು ಪಡೆಯ ಮೇಲೆ ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನ ತುಂಬಿದ್ದ ಕಾರನ್ನು ಚಲಾಯಿಸಿ ಬಾಂಬ್ ಸ್ಪೋಟಿಸಿದ್ದ. 

Naveen Kumar B C by Naveen Kumar B C
February 14, 2023
in Newsbeat, National, ದೇಶ - ವಿದೇಶ
pulwama attack
Share on FacebookShare on TwitterShare on WhatsappShare on Telegram

Pulwama attack : ವೀರ ಯೋಧರ ಪರಮೊಚ್ಚ  ತ್ಯಾಗವನ್ನ ದೇಶ ಎಂದಿಗೂ ಮರೆಯುವುದಿಲ್ಲ  – ಪ್ರಧಾನಿ ಮೋದಿ…

ಜಮ್ಮು ಕಾಶ್ಮೀರ ಪುಲ್ವಾಮದಲ್ಲಿ  2019 ರಲ್ಲಿ ನಡೆದಿದ್ದ  ಭಯೋತ್ಪಾದಕ ದಾಳಿಯುಲ್ಲಿ ಪ್ರಾಣಕಳೆದುಕೊಂಡ ಕೇಂದ್ರೀಯ ಮೀಸಲು ಪೊಲೀಸ್ ಪಡೆ(CRPF)  ಸಿಬ್ಬಂದಿಯನ್ನ  ರಾಷ್ಟ್ರ  ಗೌರವದಿಂದ ನೆನೆಸಿಕೊಳ್ಳುತ್ತಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ  ಜೈಶ್-ಎ-ಮೊಹಮ್ಮದ್ ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಪ್ರಾಣ ಕಳೆದುಕೊಂಡಿದ್ದರು.  ಈ ಘಟನೆಗೆ ಇದೀಗ ನಾಲ್ಕು ವರ್ಷ.  ಪುಲ್ವಾಮಾದ ಲೆಥ್‌ಪೋರಾದಲ್ಲಿ ಭದ್ರತಾ ಪಡೆ ಬೆಂಗಾವಲು ಪಡೆಯ ಮೇಲೆ ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನ ತುಂಬಿದ್ದ ಕಾರನ್ನು ಚಲಾಯಿಸಿ ಬಾಂಬ್ ಸ್ಪೋಟಿಸಿದ್ದ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭೀಕರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾತೃಭೂಮಿಗಾಗಿ ಪ್ರಾಣ ಕಳೆದುಕೊಂಡ ಯೋಧರ ಶೌರ್ಯ ಮತ್ತು ತ್ಯಾಗವನ್ನು ಎಂದಿಗೂ ಮರೆಯಲಾಗದು ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವಂತೆ ಸಿನ್ಹಾ ಟ್ವೀಟ್ ಮಾಡಿದ್ದಾರೆ.

2019 ರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ವೀರ ಯೋಧರ ಪರಮೋಚ್ಚ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್‌ನಲ್ಲಿ ಮೋದಿ ಹೇಳಿದ್ದಾರೆ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಜನರನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಿ ಹೇಳಿದರು.

Pulwama attack: The country will never forget the supreme sacrifice of brave soldiers – PM Modi…

Related posts

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026
SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

June 20, 2026
Tags: PM MODIPulwama Attack
ShareTweetSendShare
Join us on:

Related Posts

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

ಕಚ್ಚಾ ತೈಲ ಬೆಲೆ ಕುಸಿತ; ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ನಿರೀಕ್ಷೆ?

by Shwetha
June 20, 2026
0

ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ಅವರು ಕಚ್ಚಾ ತೈಲ ಬೆಲೆಗಳ ಇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram