ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೊಡ್ಡಮನೆಯ ಮಗನ ಹೃದಯ ಶ್ರೀಮಂತಿಕೆಯೂ ದೊಡ್ಡದೇ; ಪುನೀತ್‌ ಸಮಾಜಮುಖಿ ಕಾರ್ಯಗಳು ಬಗ್ಗೆ ಬರೆದಷ್ಟೂ ಕಡಿಮೆಯೇ!

Namratha Rao by Namratha Rao
October 31, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ದೊಡ್ಡಮನೆಯ ಮಗನ ಹೃದಯ ಶ್ರೀಮಂತಿಕೆಯೂ ದೊಡ್ಡದೇ; ಪುನೀತ್‌ ಸಮಾಜಮುಖಿ ಕಾರ್ಯಗಳು ಬಗ್ಗೆ ಬರೆದಷ್ಟೂ ಕಡಿಮೆಯೇ!

ಪುನೀತ್ ರಾಜ್ ಕುಮಾರ್ ಸಾವಿರಾರು ಅಸಹಾಯಕ, ಅಶಕ್ತ ಜನರಿಗೆ ನೆರಳಾದ ಆಲದ ಮರ ಎಂದರೆ ಖಂಡಿತಾ ತಪ್ಪಾಲ್ಲ. ಪುನೀತ್ ರಾಜ್‌ಕುಮಾರ್ ಕೇವಲ ತಮ್ಮ ಸಿನಿಮಾಗಳಲ್ಲಿ ಮಾತ್ರ ವೃದ್ಧರಿಗೆ, ಅಸಹಾಯಕರಿಗೆ ನೆರವಾಗುವ ಪಾತ್ರದಲ್ಲಿ ನಟಿಸಿ ಸುಮ್ಮನಾದವರಲ್ಲ. ನಿಜ‌ಜೀವನದಲ್ಲೂ ಜನತೆಗೆ ಮಾದರಿಯಾಗಿ‌ ಮೆರೆದಿರುವ, ತಮ್ಮ ಬದುಕನ್ನು ಸಾರ್ಥಕಪಡಿಸಿಕೊಂಡ ಮಾದರಿ ವ್ಯಕ್ತಿ.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಪುನೀತ್ ತಮ್ಮ ಜೀವಿತಾವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು. ತಾನು ಸಮಾಜಕ್ಕೆ ಈ ಕೊಡುಗೆ ಕೊಟ್ಟಿದ್ದೇನೆ ಎಂದು ಎಲ್ಲೂ ಬಹಿರಂಗಪಡಿಸದೇ ಸಮಾಜ ಸೇವೆ ಮಾಡುತ್ತಿದ್ದರು. ಅವರು ಮಾಡುತ್ತಿದ್ದ ಸಾಮಾಜಿಕ ಕೆಲಸಗಳು ಹೇಗಿರುತ್ತಿದ್ದವು ಎಂದರೆ ಎಡಗೈನಲ್ಲಿ ಮಾಡಿದ್ದು ಬಲಗೈಗೆ ತಿಳಿಯುತ್ತಿರಲಿಲ್ಲ. ಹೀಗೆ ಪುನೀತ್ ಕೇವಲ ತೆರೆಯ ಮೇಲೆ ಮಾತ್ರವಲ್ಲ ನಿಜ ಜೀವನದಲ್ಲಿಯೂ ಹೀರೋ ಆಗಿದ್ದರು.

ಪುನೀತ್ ರಾಜ್ ಕುಮಾರ್ ಸುಮಾರು 26 ಕ್ಕಿಂತಲೂ ಹೆಚ್ಚು ಅನಾಥಾಶ್ರಮ, 19 ಗೋಶಾಲೆ, 16 ವೃದ್ಧಾಶ್ರಮಗಳನ್ನು ಪೋಷಣೆ ಮಾಡುತ್ತಿದ್ದರು. ಮಾತ್ರವಲ್ಲದೇ ಸುಮಾರು 45ಕ್ಕೂ ಹೆಚ್ಚು ಹೆಚ್ಚು ಶಾಲಾ ಮಕ್ಕಳನ್ನು ಓದಿಸುತ್ತಿದ್ದರು. ಮಿಗಿಲಾಗಿ ಶಕ್ತಿಧಾಮ ಮೂಲಕ ಸಾವಿರಾರು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು. ಪುನೀತ್ ಮಾಡಿರುವ ಸೇವೆ, ಮೆರೆಯುತ್ತಿದ್ದ ಹೃದಯ ಶ್ರೀಮಂತಿಕೆ ಇನ್ನು ನೆನಪು ಮಾತ್ರ. ರಾಜಕುಮಾರ ಸಿನಿಮಾದಿಂದ ಪಡೆದ ಸಂಭಾವನೆಯ ಒಂದು ಭಾಗವನ್ನು ವೃದ್ಧಾಶ್ರಮಗಳಿಗೆ ವಿನಿಯೋಗಿಸಿದ್ದರು ಕನ್ನಡಿಗರ ಮುದ್ದಿನ ‘ಅಪ್ಪು’.

ಯಾರಾದರೂ ವಿದ್ಯಾಥಿಗಳು ಓದಲು ಕಷ್ಟವಾಗಿದ್ದು ಅವರ ಗಮನಕ್ಕೆ ಬಂದರೆ ಕೂಡಲೇ ಆರ್ಥಿಕ ಸಹಾಯಕ್ಕೆ ಮುಂದಾಗುತ್ತಿದ್ದರು. ಕೋವಿಡ್‌ ಕಾಲದಲ್ಲಿ ಚಿತ್ರರಂಗದ ಸಿಬ್ಬಂದಿ ಕಷ್ಟದಲ್ಲಿದ್ದಾಗ ನೆರವಿಗೆ ಮೊದಲು ದಾವಿಸಿದ್ದವರು ಪುನೀತ್. ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರಿಗೆ ಕೋವಿಡ್‌ ಸಂಕಷ್ಟಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ಚೆಕ್‌ ನೀಡಿದ್ದರು. ಈಗ ಅವರ ಲೋಕನಿರ್ಗಮನದಿಂದ ಕೇವಲ ರಾಜ್ ಕುಟುಂಬಸ್ಥರು ಮಾತ್ರವಲ್ಲದೇ, ಅವರ ಆಶ್ರಯದಲ್ಲಿದ್ದ ಅದೆಷ್ಟೋ ಸಾವಿರ ಮಂದಿ ಅನಾಥಭಾವವನ್ನು ಅನುಭವಿಸುತ್ತಿದ್ದಾರೆ.

-ಅಂಬಿಕಾ ಸೀತೂರು

ಲವಲವಿಕೆಯ ಉತ್ಸಾಹಿ ಬಹುಮುಖ ಪ್ರತಿಭೆ ಪುನೀತ್‌ ರಾಜಕುಮಾರ್:

ರಜನಿಕಾಂತ್ ಚೇತರಿಕೆ. ಆಸ್ಪತ್ರೆಗೆ ಬೇಟಿ ನೀಡಿದ ಮುಖ್ಯಮಂತ್ರಿ

Tags: #saakshatvcinibazaarPuneeth RajkumarSandalwood
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram