ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Puneeth rajkumar – ಶಾಲಾ ಪಠ್ಯಕ್ಕೆ ಅಪ್ಪು ವಿಷಯ ಸೇರ್ಪಡೆ : ಸಿಎಂ ಹೇಳಿದ್ದೇನು ?

Mahesh M Dhandu by Mahesh M Dhandu
November 1, 2022
in Newsbeat, State, ರಾಜ್ಯ
Puneeth rajkumar

Puneeth rajkumar

Share on FacebookShare on TwitterShare on WhatsappShare on Telegram

Puneeth rajkumar – ಶಾಲಾ ಪಠ್ಯಕ್ಕೆ ಅಪ್ಪು ವಿಷಯ ಸೇರ್ಪಡೆ : ಸಿಎಂ ಹೇಳಿದ್ದೇನು ?

ಬೆಂಗಳೂರು : ಶಾಲಾ ಪಠ್ಯದಲ್ಲಿ ಪುನೀತ್ ರಾಜ ಕುಮಾರ್ ಅವರ ಸಾಧನೆ, ಪ್ರೇರಣೆ ಕುರಿತ ಮಾಹಿತಿ ಸೇರಿಸಬೇಕು ಎಂದು ಮನವಿಗಳು ಬಂದಿದೆ.

Related posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

December 6, 2025
ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

December 6, 2025

ಈ ಬಗ್ಗೆ ಹಂತ ಹಂತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

puneeth-rajkumar-Addition of Appu subject to school curriculum: What CM said
puneeth-rajkumar-Addition of Appu subject to school curriculum: What CM said

ಹಾಗೇ ಈ ಕರ್ನಾಟಕ ರಾಜ್ಯೋತ್ಸವದ ವಿಶೇಷವೇ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುತ್ತಿರುವುದು.

ಇದೇ ದಿನ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕು ಎಂಬುವುದು ನಮ್ಮ ಇಚ್ಛೆಯಾಗಿತ್ತು. ಅವರು ಈ ನೆಲದಲ್ಲಿ ಹತ್ತು ಹಲವು ಪರೋಪಕಾರ ಕೆಲಸಗಳನ್ನು ಮಾಡಿದ್ದಾರೆ.

ಅವರ ಸಾಧನೆ, ಪ್ರೇರಣೆ ಕುರಿತ ಮಾಹಿತಿ ಸೇರಿಸಬೇಕು ಎನ್ನುವ ಮನವಿಗಳು ಬಂದಿವೆ.

ಪಠ್ಯ ಸೇರ್ಪಡೆ ವಿಚಾರ ಸಂಬಂಧ ಹಂತ ಹಂತವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪುನರುಚ್ಚರಿಸಿದರು.

Tags: #Saaksha TVBasavaraja BommaiPuneeth Rajkumar
ShareTweetSendShare
Join us on:

Related Posts

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

ನನ್ನ ಹೇಳಿಕೆ ತಿರುಚಿ ರಾಜಕೀಯ ಸ್ವಾರ್ಥಕ್ಕೆ ಬಳಸಬೇಡಿ: ಉಪ ಲೋಕಾಯುಕ್ತ ನ್ಯಾ.ವೀರಪ್ಪ ಖಡಕ್ ಎಚ್ಚರಿಕೆ

by Shwetha
December 6, 2025
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ಕುರಿತು ತಾವು ನೀಡಿದ್ದ ಸಾಮಾನ್ಯ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ತಿರುಚಿ, ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ...

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಸಚಿವ ಸಂಪುಟ ಪುನರ್ ರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

ಸಿಎಂ ಕುರ್ಚಿ ಸುಭದ್ರ: ನಾಯಕತ್ವ ಬದಲಾವಣೆ ಅಸಾಧ್ಯವೆಂದ ಹೈಕಮಾಂಡ್, ಸಿದ್ದರಾಮಯ್ಯಗೆ ಫುಲ್ ಪವರ್

by Shwetha
December 6, 2025
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸದ್ದು ಮಾಡುತ್ತಿದ್ದ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಸದ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram