ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪುನೀತ್ ರಾಜ್ ಕುಮಾರ್ ‘ನಮನ ಕಾರ್ಯಕ್ರಮ’ಕ್ಕೆ ಅತಿಥಿಗಳ ಆಗಮನ ಶುರು..!

Namratha Rao by Namratha Rao
November 16, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪುನೀತ್ ರಾಜ್ ಕುಮಾರ್ ‘ನಮನ ಕಾರ್ಯಕ್ರಮ’ಕ್ಕೆ ಅತಿಥಿಗಳ ಆಗಮನ ಶುರು..!

ಹೃದಯಸ್ತಂಭನದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡ ಚಿತ್ರರಂಗದಿಂದ ನಮನ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಸದ್ಯ ಗಾಯಿತ್ರಿ ವಿಹಾರ ಅಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಚಿತ್ರರಂಗ ಹಾಗೂ ರಾಜಕೀಯ ರಂಗದ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಗಾಯಿತ್ರಿ ವಿಹಾರ್ ಸಾಗರ್ ಹಾಲ್ ಅಲ್ಲಿ 2000 ಆಸನಗಳ ವ್ಯವಸ್ಥೆ ಮಾಡಲಾಗಿದೆ.. 750 ವಿವಿಐಪಿಗಳಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ..  200 ಮಂದಿಗೆ ಕೂರಲು ಸೋಫಾ ವ್ಯವಸ್ಥೆಇದೆ.. 1250 ವಿಐಪಿ ಆಸನಗಳಿವೆ.. ಸ್ಟೇಜ್ ನಲ್ಲಿ ಸಂಪೂರ್ಣ ಎಲ್ ಇಡಿ ವ್ಯವಸ್ಥೆಯಿದೆ..

16×12 ಅಳತೆಯ 4 ಎಲ್ ಇ ಡಿ ವಾಲ್.. 24×60 ಅಳತೆಯಲ್ಲಿ ಸ್ಟೇಜ್ ಎಲ್ ಇ ಡಿ  ಅಳವಡಿಸಲಾಗಿದೆ..  ಕನ್ನಡ, ತೆಲುಗು, ತಮಿಳು,ಮಲಯಾಳಂ,ಹಿಂದಿ ಸಿನಿಮಾರಂಗದ ಪ್ರಮುಖ ನಟ, ನಟಿಯರು ಭಾಗಿಯಾಗುತ್ತಿದ್ದಾರೆ..

750 ವಿವಿಐಪಿ ಆಸನಗಳಿಗೆ ಬ್ಯಾರಿಕೇಡ್ ಅಳವಡಿಸಲಾಗಿದೆ.. ಈಗಾಗಲೇ ವಾಣಿಜ್ಯ ಮಂಡಳಿ 2000 ಪಾಸ್ ಗಳ ವಿತರಣೆ ಮಾಡಿದೆ.. ಅದಕ್ಕೆ ತಕ್ಕಂತೆ  ಗಾಯಿತ್ರಿ ವಿಹಾರದಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ.. MPI, VVIP, VIP ಗಳಿಗೆ ಮೂರು ದ್ವಾರಗಳಲ್ಲಿ ಎಂಟ್ರಿಗೆ ವ್ಯವಸ್ಥೆ ಮಾಡಲಾಗಿದೆ..

“ಈ ದೇಶದ್ ಕಥೆ ಇಷ್ಟೇ ಕಣಮ್ಮೋ” ಎಂಬ ಸಾಲು ಹಾಕಿ ಹಂಸಲೇಖ ಬೆಂಬಲಿಸಿದ ಕವಿರಾಜ್..!

ಅಪ್ಪು ಬಾಲ್ಯದಲ್ಲೇ ಅವರ ಎದೆ ನೋಡಿ ಭವಿಷ್ಯ ನಡುದಿದ್ದರಂತೆ ಚಿನ್ನೇಗೌಡರು

ಕನ್ನಡದ ರಾಜರತ್ನ `ಪುನೀತ್ ನಮನ’ ಕಾರ್ಯಕ್ರಮ ಶುರು

Tags: #saakshatvPuneeth Rajkumar
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram