ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಪ್ಪುಗೆ 650 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಶ್ರದ್ಧಾಂಜಲಿ

Namratha Rao by Namratha Rao
November 8, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

September 30, 2026
ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

September 30, 2026

ಅಪ್ಪುಗೆ 650 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಶ್ರದ್ಧಾಂಜಲಿ

ಬೆಂಗಳೂರು :   ಇಂದಿಗೆ ಅಪ್ಪು ನಮ್ಮನ್ನೆಲ್ಲ ಅಗಲಿ 11 ದಿನಗಳು ಕಳೆದಿವೆ.. ಆದ್ರೂ ಅಪ್ಪು ಅಕಾಲಿಕ ನಿಧನದ ನೋವಿನಿಂದ ಅವರ ಕುಟುಂಬ ಹಾಗೂ ಕರುನಾಡು ಹೊರ ಬಂದಿಲ್ಲ. ಇಂದಿಗೂ ದೇವರ ಅನ್ಯಾಯ ನೆನಯುತ್ತಾ ವಿಧಿಗೆ ಶಾಪ ಹಾಕ್ತಾಯಿದ್ದಾರೆ ಅಭಿಮಾನಿಗಳು.. ಇಂದು ದೊಡ್ಮನೆ ಸದಸ್ಯರು ಅಪ್ಪು 11 ನೇ ಪುಣ್ಯರಾಧನೆ ನೆರವೇರಿಸಿದ್ರು. ಅಲ್ಲದೇ  ನವೆಂಬರ್ 07ರಂದು ಚಿತ್ರಮಂದಿರ, ಪ್ರದರ್ಶಕರ ವಲಯದಿಂದ ಥಿಯೇಟರ್ ಮಾಲೀಕರು ಹಾಗೂ ಚಿತ್ರಮಂದಿರದ ಸಿಬ್ಬಂದಿಗಳಿಂದ ಅಪ್ಪುಗೆ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕದಾದ್ಯಂತ ಏಕಕಾಲಕ್ಕೆ 650ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಶ್ರದ್ಧಾಂಜಲಿ  ಸಲ್ಲಿಸಲಾಯ್ತು.   ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ಮೊದಲೇ ನಿರ್ಧರಿಸಿದಂತೆ ಏಕಕಾಲಕ್ಕೆ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಚಿತ್ರಮಂದಿರದ ಮಾಲೀಕರು ತಮ್ಮ ಚಿತ್ರಮಂದಿರದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಫೋಟೊ ಇಟ್ಟು ಪುಷ್ಪ ನಮನ ಸಲ್ಲಿಸಿದ್ದಾರೆ. ಅಂತಯೇ ಪೋಟೋಗೆ ದೀಪ ಬೆಳಗಿ ಶ್ರದ್ಧಾಂಜಲಿ ಕೋರಲಾಗಿದೆ. ಸಂಜೆ ಆರು ಗಂಟೆಯಿಂದಲೇ ಚಿತ್ರಮಂದಿರದಲ್ಲಿ ಶ್ರದ್ಧಾಂಜಲಿ ನೆರವೇರಿಸಲಾಗಿದೆ.Puneeth Rajkumar saaksha tv

ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿಯೇ ಕನ್ನಡದ ಖ್ಯಾತ ಸಿನಿ ಸಾಹಿತಿ ಡಾ. ನಾಗೇಂದ್ರ ಪ್ರಸಾದ್ ಗೀತೆಯೊಂದನ್ನು ರಚಿಸಿದ್ದರು. ಅಪ್ಪು ಶ್ರದ್ಧಾಂಜಲಿ ಎಂಬ ಹಾಡನ್ನು ಥಿಯೇಟರ್‌ಗಳ ಮುಂದೆ ಹಾಡಲಾಯಿತು. ಅಪಾರ ಸಂಖ್ಯೆಯಲ್ಲಿ ಚಿತ್ರಮಂದಿರ ಮುಂದೆ ಸೇರಿದ್ದ ಅಭಿಮಾನಿಗಳು ಚಿತ್ರಮಂದಿರದ ಒಳಗೆ ಮೊಬೈಲ್ ಲೈಟ್ ಬಳಸಿಯೂ ಪವರ್ ಸ್ಟಾರ್‌ಗೆ ಶ್ರದ್ಧಾಂಜಲಿಯನ್ನು ಸಲ್ಲಿಸಿದ್ದಾರೆ.

ನಿನ್ನೆಯ NCB ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ಕಾರಣ ಕೊಟ್ಟ ಶಾರುಖ್ ಪುತ್ರ..?

ಪುನೀತ್ ಗೆ “ಪದ್ಮಶ್ರೀ” ಯಾಕೆ…? ಅಪ್ಪು “ಅಮಶ್ರೀ” : ಶಿವಣ್ಣ    

Tags: #saakshatvfilm theatersPuneeth RajkumarSandalwood
ShareTweetSendShare
Join us on:

Related Posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

by Shwetha
September 30, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್...

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

by Shwetha
September 30, 2026
0

ಮೈಸೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರಿನಲ್ಲಿ ಭಾರಿ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿಎಂ ಡಿಕೆಶಿ ಆಸ್ತಿ ವಿವರ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

by Shwetha
September 30, 2026
0

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ನೈಸ್‌ (NICE)...

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram