ADVERTISEMENT
Sunday, April 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Breaking News -“ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್ “  ಜೇಮ್ಸ್ ಚಿತ್ರದ ಪೋಸ್ಟರ್ ರಿಲೀಸ್

Naveen Kumar B C by Naveen Kumar B C
January 26, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್ “  ಜೇಮ್ಸ್ ಚಿತ್ರದ ಪೋಸ್ಟರ್ ರಿಲೀಸ್

ಪವರ್  ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ  ಕೊನೆಯ ಚಿತ್ರ ಜೇಮ್ಸ್  ಚಿತ್ರದ ಪೋಸ್ಟರರ ರಿಲೀಸ್ ಆಗಿದೆ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಇಂಡಿಯನ್  ಆರ್ಮಿ ಪಾತ್ರದಲ್ಲಿ  ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

Related posts

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ ಹೃದಯಾಘಾತ

ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ ಹೃದಯಾಘಾತ

April 12, 2026

ಗಣರಾಜ್ಯಯೋತ್ಸದ ಪ್ರಯುಕ್ತ  ಜೇಮ್ಸ್ ಚಿತ್ರದ  ವಿಶೇಷ ಪೋಸ್ಟರ್ ಬಿಡುಗಡೆ ಮಾಡುವುದಾಗಿ  ಚಿತ್ರತಂಡ ಹೇಳಿಕೊಂಡಿತ್ತು  ಅದರಂತೆ ಪವರ್  ಫುಲ್ ಮಿಲಿಟರಿ ಪಾತ್ರದಲ್ಲಿ  ಮೊದಲ ಭಾರಿ ಅಪ್ಪು ಕಾಣಿಸಿಕೊಂಡಿದ್ದಾರೆ ಆದರೆ ಇದು  ಅಪ್ಪು  ಕೊನೆಯ ಚಿತ್ರ ನ್ನುವುದು ದುಖಃಕರ ವಿಷಯ

appu james puneeth

ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್  ಇನ್ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟರ್ ಗಳನ್ನ ಅಪ್ಲೋಡ್ ಮಾಡಿದ್ದಾರೆ. ಪೋಸ್ಟರ್ ನಲ್ಲಿ  ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್ ಅನ್ನು ಸಾಲುಗಳು ಎಲ್ಲರ ಗಮನ ಸಳೆಯುತ್ತವೆ.  ಅಶ್ವಿನಿ ಅವರು ದೇಶದ ಜನರಿಗೆ ಗಣರಾಜ್ಯೋತ್ಸವ ಪ್ರಶಸ್ತಿ  ಶುಭಾಶಯಗಳನ್ನ ತಿಳಿಸುತ್ತಾ  ಪೋಸ್ಟರ್ ಹಂಚಿಕೊಂಡಿದ್ದಾರೆ.

puneeth rajlumar last movie james new poster released on republic day Breaking News -“ಸಲಾಂ ಸೋಲ್ಜರ್ ದೇಶಕ್ಕೆ ನೀನೇ ಪವರ್ “  ಜೇಮ್ಸ್ ಚಿತ್ರದ ಪೋಸ್ಟರ್ ರಿಲೀಸ್

ನಿರ್ದೇಶಕ ಚೇತನ್ ಕುಮಾರ್ ನಿರ್ದೇಶನ್ ಮಾಡುತ್ತಿರುವ ಪಕ್ಕಾ ಕಮರ್ಷಿಯಲ್ ಸಿನಿಮಾ ಇದಾಗಿದ್ದು  ಸಿನಿಮಾ ಅಪ್ಪು ಹುಟ್ಟು  ಹಬ್ಬದಂದು ಅಂದರೇ ಮಾರ್ಚ್ 18 ರಂದು  ತೆರೆಗೆ  ತರಬೇಕು ಎನ್ನುವುದು ಸಿನಿಮಾ ತಂಡದ ಪ್ಲಾನ್ ..  ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು  ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನ ಗ್ರಾಫಿಕ್ಸ್ ಮಾಡಲಾಗಿದೆ.

ರಾಜ್ ಕುಮಾರ್ ಸಿನಿಮಾದಲ್ಲಿ  ಹಿರೋಹಿನ್ ಆಗಿ ಕಾಣಿಸಿಕೊಂಡಿದ್ದ ಪ್ರಿಯಾ ಆನಂದ   ಚಿತ್ರದಲ್ಲೂ ಅಪ್ಪು ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.  ವಿಲನ್ ಆಗಿ ಶ್ರೀಕಾಂತ್ ಆದಿತ್ಯ ಮೆನನ್ ಹಾಗೂ ಅನು ಪ್ರಭಾಕರ್, ಮುಖೇಶ್ ರಿಷಿ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ.

ಪುನೀತ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಆಗಿದ್ದು, ಈಗಾಗಲೇ ಪ್ರೇಕ್ಷಕರು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಿದ್ದು, ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

Tags: appujamespuneethPuneeth Rajkumar
ShareTweetSendShare
Join us on:

Related Posts

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

by Shwetha
April 12, 2026
0

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ತೊಂದರೆ ಉಂಟುಮಾಡುತ್ತಿದೆ. ಮಲೆನಾಡು ಭಾಗಗಳಲ್ಲಿ ಸ್ವಲ್ಪ ತಂಪಿನ ವಾತಾವರಣ ಇದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಉರಿಯುವ ಬಿಸಿಲು...

ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ ಹೃದಯಾಘಾತ

ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ ಹೃದಯಾಘಾತ

by Shwetha
April 12, 2026
0

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯು (ತೀವ್ರ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 12, 2026
0

ದಿನ ಭವಿಷ್ಯ: 12-04-2026 ಮೇಷ ರಾಶಿ ಇಂದಿನ ದಿನ ನಿಮಗೆ ಮಿಶ್ರ ಫಲಗಳನ್ನು ನೀಡಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಸ್ವಲ್ಪ...

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

by Shwetha
April 11, 2026
0

ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆಯೂ ಇಲ್ಲ ಎಂದು ನೇರವಾಗಿ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ...

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

by Shwetha
April 11, 2026
0

ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ದೇಶದಾದ್ಯಂತ ಕ್ರಾಂತಿ ಮಾಡಿರುವ ಯುಪಿಐ ಪಾವತಿ ಕ್ರಮದಲ್ಲಿ ಶೀಘ್ರದಲ್ಲೇ ದೊಡ್ಡ ಮಟ್ಟದ ಬದಲಾವಣೆಯಾಗುವ ಸಾಧ್ಯತೆ ಇದೆ. ನೀವು ಪದೇ ಪದೇ ಹತ್ತು ಸಾವಿರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram