ಪಂಜಾಬ್ & ಸಿಂಧ್ ಬ್ಯಾಂಕಿನಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಲೋಕಲ್ ಬ್ಯಾಂಕ್ ಆಫೀಸರ್
ಕರ್ತವ್ಯ ಸ್ಥಳ : ಭಾರತದೆಲ್ಲೆಡೆ
ಹುದ್ದೆಗಳ ಸಂಖ್ಯೆ : 110
ರಾಜ್ಯ ಹುದ್ದೆಗಳ ಸಂಖ್ಯೆ:
ಅರುಣಾಚಲ ಪ್ರದೇಶ 5
ಆಸ್ಸಾಂ 10
ಗುಜರಾತ್ 30
ಕರ್ನಾಟಕ 10
ಮಹಾರಾಷ್ಟ್ರ 30
ಪಂಜಾಬ್ 25
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಹೊಂದಿರಬೇಕು.
ವಯೋಮಿತಿ : ದಿನಾಂಕ 01/02/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಸ್ಕ್ರೀನಿಂಗ್, ಸಂದರ್ಶನ ಹಾಗೂ ಭಾಷಾ ಪ್ರಾವಿಣ್ಯತೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಮೈಸೂರು
ಅರ್ಜಿ ಶುಲ್ಕ :
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 100
ಉಳಿದ ಅಭ್ಯರ್ಥಿಗಳು – ರೂ. 850
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 07, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 28, 2025
Website : https://ibpsonline.ibps.in/psbjan25/








