ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Punjab Election: ಅರವಿಂದ್ ಕೇಜ್ರಿವಾಲ್ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ವಾಗ್ದಾಳಿ

Vivek Biradar by Vivek Biradar
February 13, 2022
in National, Newsbeat, ದೇಶ - ವಿದೇಶ
Punjab CM Saaksha Tv
Share on FacebookShare on TwitterShare on WhatsappShare on Telegram

ಅರವಿಂದ್ ಕೇಜ್ರಿವಾಲ್ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ವಾಗ್ದಾಳಿ Saaksha Tv

ಪಂಜಾಬ: ಅರವಿಂದ್ ಕೇಜ್ರಿವಾಲ್ ಮತ್ತು ರಾಘವ್ ಚಡ್ಡಾ, ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ ಎಂದು ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.

Related posts

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026
ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026

ಚಮ್ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದಲ್ಲಿನ ಅಕ್ರಮ ಗಣಿಗಾರಿಕೆ ಆರೋಪದಡಿ ರೋಪರ್ ಜಿಲ್ಲಾಡಳಿತ ಮತ್ತು ಪೊಲೀಸರಿಂದ ಕ್ಲೀನ್ ಚಿಟ್ ಪಡೆದ ಬಳಿಕ ಮಾತನಾಡಿದ ಅವರು ಬ್ರಿಟಿಷರು ಭಾರತವನ್ನು ಲೂಟಿ ಮಾಡಲು  ಬಂದಿದ್ದರೊ ಹಾಗೇ ಕೇಜ್ರಿವಾಲ್ ಮತ್ತು ರಾಘವ್ ಚಡ್ಡಾ ಸೇರಿದಂತೆ ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ.

Arvind Kejriwal Saaksha Tv

ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ತಮ್ಮ ಸ್ಥಾನವನ್ನು ತೋರಿಸಿದಂತೆ ಪಂಜಾಬ್ ಇವರಿಗೂ ತಮ್ಮ ಸ್ಥಾನವನ್ನು ತೋರಿಸುತ್ತದೆ.  ಕೇಜ್ರಿವಾಲ್ ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಲು ಪ್ರಯತ್ನಿಸಿದರು. ಆದರೆ ಆದ್ಯಾವುದು ನಿಜವಲ್ಲ. ಕೇಜ್ರಿವಾಲ್ ನನ್ನ ವಿರುದ್ಧ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರ ಬಳಿಗೆ ಹೋಗಿದ್ದರು. ಆದರೆ ಅಂತಿಮವಾಗಿ ಸತ್ಯ ಮೇಲುಗೈ ಸಾಧಿಸಿತು. ಸುಳ್ಳಿನ ಆಧಾರದ ಮೇಲೆ ಸರ್ಕಾರ ರಚನೆಯಾಗಲ್ಲ ವಾಗ್ದಾಳಿ ನಡೆಸಿದ್ದಾರೆ.

Tags: #Saaksha TVCM Charanjit Sing CheniCM Ravind Kejrivalpunjab election
ShareTweetSendShare
Join us on:

Related Posts

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram