ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜುಲೈ 26 ರಿಂದ SSLC, ಪದವಿ ಪೂರ್ವ ಕಾಲೇಜುಗಳ ತರಗತಿ ಆರಂಭ

Namratha Rao by Namratha Rao
July 20, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜುಲೈ 26 ರಿಂದ SSLC, ಪದವಿ ಪೂರ್ವ ಕಾಲೇಜುಗಳ ತರಗತಿ ಆರಂಭ

ಪಂಜಾಬ್ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಈ ನಡುವೆ ಕೋವಿಡ್ ಸೋಂಕಿನ ಎರಡನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಸೋಮವಾರ  ಅಂದ್ರೆ ಜುಲೈ 26 ರಿಂದ ಎಸ್ ಎಸ್ ಎಲ್ ಸಿ ಹಾಗೂ ಪದವಿ ಪೂರ್ವ ಕಾಲೇಜುಗಳ ಭೌತಿಕ ತರಗತಿಗಳನ್ನು ಪುನರಾರಂಭಿಸುವಂತೆ ಪಂಜಾಬ್ ಸರ್ಕಾರ  ಆದೇಶ ಹೊರಡಿಸಿದೆ.  ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ದರ ಇಳಿಕೆಯಾಗಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳ ಭೌತಿಕ ತರಗತಿಗಳನ್ನು ಪುನರಾರಂಭಿಸಬಹುದೆಂದು ಆದೇಶಿಸಿದ್ದಾರೆ.

ಆದರೇ, ಶಾಲಾ ಕಾಲೇಜುಗಳ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಎರಡೂ ಡೋಸ್ ಲಸಿಕೆಗಳನ್ನು ಪಡೆದಿರಬೇಕು ಎಂದು ಸೂಚಿಸಲಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೇ, ಉಳಿದ ತರಗತಿಗಳನ್ನೂ ಕೂಡ ಆಗಸ್ಟ್ 2 ರಿಂದ ಪುನರಾಂಭಿಸಬಹುದು ಎಂದು ಅಮರಿಂದರ್ ಸಿಂಗ್ ಅವರು  ಹೇಳಿದ್ದಾರೆ. ಇನ್ನು, ರಾಜ್ಯ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಂಗೀತ ರಸ ಸಂಜೆ ಹಾಗೂ ಲಲಿತ ಕಲೆಗಳ ಪ್ರದರ್ಶನ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದಿದ್ದಾರೆ.

2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕಾ 

ಕೊರೊನಾ ತವರಲ್ಲಿ ಹೊಸ ರೈಲು – ಗಂಟೆಗೆ 600 ಕಿ.ಮೀ  ವೇಗದಲ್ಲಿ ಸಾಗುವ ಟ್ರೈನ್..!

ಮತ್ತೆ ಭಾರತಕ್ಕೆ ರೀ ಎಂಟ್ರಿ ಕೊಡಲಿದ್ಯಾ ಟಿಕ್ ​ಟಾಕ್..?

Tags: amarindar singhPUCPunjabsslc
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram