ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Punjab election exit poll | ದೆಹಲಿ ಬಳಿಕ ಪಂಜಾಬ್ ನಲ್ಲಿ ಕೇಜ್ರಿವಾಲ್ “ಕ್ರೇಜ್”..!!!

Mahesh M Dhandu by Mahesh M Dhandu
March 8, 2022
in Marjala Manthana, Newsbeat, ಮಾರ್ಜಲ ಮಂಥನ
Arvind Kejriwal Saaksha Tv
Share on FacebookShare on TwitterShare on WhatsappShare on Telegram

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

Punjab election exit poll | ದೆಹಲಿ ಬಳಿಕ ಪಂಜಾಬ್ ನಲ್ಲಿ ಕೇಜ್ರಿವಾಲ್ “ಕ್ರೇಜ್”..!!!

ಬೆಂಗಳೂರು : ಅರವಿಂದ ಕೇಜ್ರಿವಾಲ್….!!! ಸದ್ಯ ರಾಷ್ಟ್ರ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಛಾಪು ಮೂಡಿಸುತ್ತಿರುವ ನಾಯಕ.

ಸಾಮಾಜಿಕ ಹೋರಾಟಗಳ ಮೂಲಕ ರಾಜಕೀಯಕ್ಕೆ ಧುಮುಕಿದ ಅರವಿಂದ ಕೇಜ್ರಿವಾಲ್, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚುಕ್ಕಾಣಿ ಹಿಡಿದಿದ್ದಾರೆ.

ಇದೀಗ ಪಂಜಾಬ್ ನಲ್ಲಿಯೂ ಆಮ್ ಆದ್ಮಿ ಪಾರ್ಟಿ ಅಧಿಕಾರ ಹಿಡಿಯೋದು ಪಕ್ಕಾ ಆಗಿದೆ.

ಹೌದು..! ಕೇವಲ ದೆಹಲಿಗೆ ಸೀಮಿತವಾಗಿದ್ದ ಆಪ್ ಈಗ ಪಂಜಾಬ್ ನಲ್ಲಿ ಪ್ರಬಲ ಪಕ್ಷವಾಗಿ ನಿಂತಿದೆ.

ಪಂಚ ರಾಜ್ಯಗಳ ಚುನಾವಣಾ ಮತದಾನ ನಿನ್ನೆ ಮುಕ್ತಾಯವಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆಗಳು ಹೊರಬಿದ್ದಿವೆ.

ಆ ಪೈಕಿ ಪಂಜಾಬ್ ನಲ್ಲಿ ಆಪ್  ಗದ್ದುಗೆ ಹೇರಲಿದೆಯಂತೆ.

ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಕಿತ್ತಾಟದಿಂದ ಅಧಿಕಾರ ಕಳೆದುಕೊಳ್ಳಲಿದ್ದು, ಕಳೆದ ಚುನಾವಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದ ಆಪ್ ಈ ಬಾರಿ ಸರ್ಕಾರ ರಚಿಸಲಿದೆ ಎಂದಿವೆ ಸಮೀಕ್ಷೆಗಳು.

punjab election exit poll 2022 saaksha tv

ಗೊಂದಲದ ಗೂಡಾಗಿರುವ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಕುಸಿದರೇ, ಶಿರೋಮಣಿ ಅಕಾಲಿ ದಳ ಸ್ವಲ್ಪಮಟ್ಟಿಗೆ ಮಾತ್ರ ಪ್ರಭಾವ ಬೀರಿದೆ.

ಕ್ಯಾಪ್ಟನ್ ಅಮರಿಂದರ್ ಸಿಂಗ್ ಜೊತೆ ಸೇರಿದ್ದಕ್ಕೂ ಬಿಜೆಪಿಗೆ ಇಲ್ಲಿ ಪ್ರಯೋಜನವಾಗಿಲ್ಲ.

ಒಟ್ಟು ಸ್ಥಾನಗಳು 117, ಬಹುಮತಕ್ಕೆ 59
ಇಂಡಿಯಾ ಟುಡೇ:  ಆಪ್‌ 76-90, ಕಾಂಗ್ರೆಸ್‌ 19-31, ಅಕಾಲಿ ದಳ 7-11, ಬಿಜೆಪಿ + 1-4, ಇತರರು 01

ರಿಪಬ್ಲಿಕ್‌: ಆಪ್‌ 62-70, ಕಾಂಗ್ರೆಸ್‌ 23-31, ಅಕಾಲಿ ದಳ 16-24, ಬಿಜೆಪಿ+ 1-3,ಇತರರು 1-3

ಟೈಮ್ಸ್‌ ನೌ: ಆಪ್‌ 70, ಕಾಂಗ್ರೆಸ್‌ 22, ಅಕಾಲಿ ದಳ 19, ಬಿಜೆಪಿ 05, ಇತರರು 0-1

ಟುಡೇಸ್ ಚಾಣಕ್ಯ : ಆಪ್‌ 100, ಕಾಂಗ್ರೆಸ್‌ 10, ಅಕಾಲಿ ದಳ 06, ಬಿಜೆಪಿ 01, ಇತರರು 00

ಜನ ಕೀ ಬಾತ್‌ : ಆಪ್‌ 72, ಕಾಂಗ್ರೆಸ್‌ 24, ಅಕಾಲಿ ದಳ 15, ಬಿಜೆಪಿ + 05, ಇತರರು 01

ಅಂದಹಾಗೆ 2017ರಲ್ಲಿ ಅಮರೀಂದರ್ ನೇತೃತ್ವದ ಕಾಂಗ್ರೆಸ್ ಪಕ್ಷ  77 ಸ್ಥಾನಗಳೊಂದಿಗೆ ಅಧಿಕಾರ ಹಿಡಿದಿತ್ತು.

ಮೊದಲ ಬಾರಿ ಪಂಜಾಬ್ ಅಖಾಡಕ್ಕೆ ಧುಮುಕಿದ್ದ ಆಪ್ 20ರಲ್ಲಿ ಗೆಲುವು ಸಾಧಿಸಿತ್ತು. ಎಸ್‍ಎಡಿ+ ಬಿಜೆಪಿ ಮೈತ್ರಿ ಕೂಟ 18 ರಲ್ಲಿ ಗೆದ್ದಿತ್ತು. punjab election exit poll 2022 saaksha tv

Tags: #Saaksha TVaravinda kejriwalElectionPunjab
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram