ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ-2’ ಚಿತ್ರ ದಾಖಲೆಗಳತ್ತ ದಾಪುಗಾಲಿಡುತ್ತಾ ಸಾಗುತ್ತಿದೆ. ಈ ಚಿತ್ರವು ಇತ್ತೀಚೆಗೆ ಹಿಂದಿ ಬಾಕ್ಸ್ ಆಫೀಸ್‌ನಲ್ಲಿ ₹704.25 ಕೋಟಿ ನಿವ್ವಳ ಕಲೆಕ್ಷನ್ ಮಾಡಿದೆ. ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ₹700+ ಕೋಟಿ (NET) ಗಳಿಸಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ನಿರ್ಮಾಪಕರು ಟ್ವಿಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಕೇವಲ 19 ದಿನಗಳಲ್ಲಿ ಈ ಸಾಧನೆ ಮಾಡಿರುವುದು ಗಮನಾರ್ಹ. ಈ ನಡುವೆ, ಚಿತ್ರವು ವಿಶ್ವಾದ್ಯಂತ 1700+ ಕೋಟಿ ರೂಪಾಯಿಗಳನ್ನು ಕಲೆಕ್ಷನ್ ಮಾಡಿದೆ ಎಂದು ತಿಳಿದುಬಂದಿದೆ. ‘ಪುಷ್ಪ-2’ ಅರ್ಭಟಕ್ಕೆ ಇನ್ನೂ ಯಾವೆಲ್ಲಾ ದಾಖಲೆಗಳು ಧೂಳಿಪಟ ಆಗುತ್ತೆ ಕಾದು ನೋಡೋಣ
fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?
ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?...








