ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Opinion

Pushpa 2 The Rule Movie Review: ಪುಷ್ಪ 2 ಫಸ್ಟ್‌ ರಿವ್ಯೂ ಔಟ್! ಭರ್ಜರಿ ಎಂಟ್ರಿ ಅದ್ಧೂರಿ ಕ್ಲೈಮ್ಯಾಕ್ಸ್‌, ಹೇಗಿದೆ ಪುಷ್ಪ 2..?

Pushpa 2 The Rule Movie Review: Pushpa 2 First Review Out! Great Entry Awesome Climax, How is Pushpa 2..?

Shwetha by Shwetha
December 5, 2024
in Opinion, Cinema, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮನರಂಜನೆ
Share on FacebookShare on TwitterShare on WhatsappShare on Telegram

ಪುಷ್ಪ’ ಸಿನಿಮಾ Blockbuster ಹಿಟ್ ಆದ ಬಳಿಕ ‘ಪುಷ್ಪ 2’ ಸಿನಿಮಾ ರಿಲೀಸ್ ಆಗಿದೆ. ಬಿಗ್ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಾಗದ್ರೆ ಫ್ಯಾನ್ಸ್ ನಿರೀಕ್ಷೆ ಮೀರಿ ಚಿತ್ರ ಬಂದಿದೆಯಾ..? ಈ ಚಿತ್ರದಲ್ಲಿ ಏನೆಲ್ಲ ಇದೆ ಎಂಬ ಬಗ್ಗೆ ಪುಷ್ಪ 2 ಫಸ್ಟ್‌ ರಿವ್ಯೂ ಔಟ್ ಇಲ್ಲಿದೆ ಮಾಹಿತಿ ನಿಮಗಾಗಿ…

ಪ್ರಮುಖ ಪಾತ್ರಗಳು:

Related posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

February 10, 2026
Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

February 10, 2026

ಅಲ್ಲು ಅರ್ಜುನ್: ಪುಷ್ಪರಾಜ್ ಪಾತ್ರದಲ್ಲಿ ಮತ್ತಷ್ಟು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ: ಶ್ರೀವಲ್ಲಿ ಪಾತ್ರದಲ್ಲಿ ಮಿಂಚಿದ್ದಾರೆ, ಮೊದಲಾರ್ಧದಲ್ಲಿ ಹೆಚ್ಚಿನ ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ಕಥೆ ಮತ್ತು ಹೈಲೈಟ್ಸ್:

ಮಾಸ್ಸ್ ಎಂಟ್ರಿ: ಅಲ್ಲು ಅರ್ಜುನ್ ಅವರ ಎಂಟ್ರಿ ಸಖತ್ ಮಾಸ್ ಆಗಿ ಇದೆ, ಫ್ಯಾನ್ಸ್ ಖುಷಿಪಡುತ್ತಾರೆ.

ವಿವಾಹ: ಶ್ರೀವಲ್ಲಿ ಮತ್ತು ಪುಷ್ಪರಾಜ್ ವಿವಾಹ ಆಗಿದ್ದಾರೆ.

ಫೈಟ್ ಸೀಕ್ವೆನ್ಸ್: ಸುಕುಮಾರ್ ಭರ್ಜರಿ ಫೈಟ್‌ಗಳನ್ನು ಇಟ್ಟಿದ್ದಾರೆ, ಹೊಡಿಬಡಿ ಇಷ್ಟ ಆಗುವವರಿಗೆ ಮೊದಲಾರ್ಧ ಇಷ್ಟ ಆಗುತ್ತದೆ.

ರಕ್ತ ಚಂದನದ ವಿಚಾರ: ಮೊದಲ ಭಾಗದಂತೆ, ಎರಡನೇ ಪಾರ್ಟ್‌ನಲ್ಲೂ ರಕ್ತ ಚಂದನದ ವಿಚಾರ ಹೈಲೈಟ್ ಆಗಿದೆ.

ನಟರ ಅಭಿನಯ:

ಅಲ್ಲು ಅರ್ಜುನ್: ತಮ್ಮ ಮಾಸ್ ಅವತಾರದಿಂದ ಎಲ್ಲರನ್ನು ಆಕರ್ಷಿಸುತ್ತಾರೆ.

ರಶ್ಮಿಕಾ ಮಂದಣ್ಣ: ಚೆನ್ನಾಗಿ ನಟಿಸಿದ್ದಾರೆ.

ಫಹದ್ ಫಾಜಿಲ್: ಅವರ ಅಭಿನಯ ಮತ್ತೊಂದು ಲೆವೆಲ್‌ನಲ್ಲಿದೆ.

ಮಧ್ಯಂತರ ಮತ್ತು ಕ್ಲೈಮ್ಯಾಕ್ಸ್:

ಮಧ್ಯಂತರ: ಅಮೋಘ, ಮನಸ್ಸಿಗೆ ಮುದ ನೀಡುತ್ತದೆ.

ಮಾಸ್ ಮೂವಿ:ಎಮೋಷನಲ್ ಎಲಿಮೆಂಟ್ ಕೂಡಾ ಇರಲಿ ಎಂದು ಬಲವಂತವಾಗಿ ತೂರಿಕಿದಂತೆ ಕಂಡುಬರುತ್ತದೆ.ಬಾಡೂಟದಲ್ಲಿ ಉಪ್ಪಿನಕಾಯಿ ಬೇಕಾ…?

ಕ್ಲೈಮ್ಯಾಕ್ಸ್: ಅದ್ಭುತ, ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ಭಾವಿಸಲಾಗಿದೆ.

ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮಾಡಿ ತಿಳಿಸಿ

ShareTweetSendShare
Join us on:

Related Posts

If you want lucky money to come to you, write this mantra on a white sheet of paper and keep it with you.

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ

by admin
February 10, 2026
0

ಅದೃಷ್ಟದ ಹಣ ನಿಮ್ಮ ಬಳಿ ಬರಬೇಕು ಅಂದ್ರೆ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Remembering Sri Subramanya Swamy, today's accurate horoscope, you will get immense success and property benefits. 5 zodiac signs

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ನೆನೆದು ಈ ದಿನದ ನಿಖರವಾದ ರಾಶಿಫಲ,ಅಪಾರ ಯಶಸ್ಸು ಆಸ್ತಿ ಲಾಭ ಪಡೆಯಲಿದ್ದಾರೆ 5 ರಾಶಿಗಳು

by admin
February 10, 2026
0

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ...

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram