Puthanna
ಬೆಂಗಳೂರು : ಇಂದು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಮತಎಣಿಕೆ ನಡೆಸಲಾಗಿದ್ದು, ಪುಟ್ಟಣ್ಣ ಸತತ ನಾಲ್ಕನೆ ಬಾರಿ ಗೆಲುವು ಸಾಧಿಸಿದ್ದಾರೆ. ಹೌದು ಒಂದೆಡೆ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಭರ್ಜರಿ ಗೆಲುವನ್ನು ಸಾಧಿಸಿದ್ದರೇ, ಮತ್ತೊಂದೆಡೆ ಇಂದು ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಯ ಮತಏಣಿಕೆ ಜೊತೆಗೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಎರಡು ಪದವೀಧರ ಕ್ಷೇತ್ರಗಳ ವಿಧಾನಪರಿಷತ್ ಸ್ಥಾನಗಳಿಗೆ ನಡೆದಂತ ಚುನಾವಣೆಯ ಮತಏಣಿಕೆ ಕೂಡ ನಡೆಯಿತು.
ಜನರ ತೀರ್ಪಿಗೆ ತಲೆಬಾಗಿದ್ದೇನೆ : ಮಾಜಿ ಸಿಎಂ ಕುಮಾರಸ್ವಾಮಿ
ಅಂದ್ಹಾಗೆ ಇಂದು ನಡೆದ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಪುಟ್ಟಣ್ಣ ಅವರು ಬಿಜೆಪಿಯ ಅಭ್ಯರ್ಥಿಯಾಗಿ 2200 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅಂದ್ಹಾಗೆ ಈ ಹಿಂದೆಯೂ ಮೂರು ಬಾರಿ ಪುಟ್ಟಣ್ಣ ಜೆಡಿಎಸ್ ನಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು. ಹ್ಯಾಟ್ರಿಕ್ ಸಕ್ಸಸ್ ಕಂಡಿದ್ದ ಪುಟ್ಟಣ್ಣ ಇದೀಗ 4ನೇ ಬಾರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಪುಟ್ಟಣ್ಣ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ.
Puthanna
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








