ADVERTISEMENT
Saturday, October 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಳ್ಳಿಫೈಟ್‍ಗೂ ಶುರುವಾಯ್ತು ಸ್ಟಾರ್? ಪ್ರಚಾರ..! ಅಖಾಡದಲ್ಲಿ ಧೂಳೆಬ್ಬಿಸಿದ `ಪುಟ್ಟಗೌರಿ ಕನ್ನಡತಿ’..!

Kariyappa N by Kariyappa N
December 20, 2020
in Newsbeat, Politics, Samagra karnataka, ರಾಜ್ಯ
star campain
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಎಲೆಕ್ಷನ್ ಅಂದ್ ಮೇಲೆ ಸಿನಿಮಾ ಸ್ಟಾರ್ ಹೀರೋ, ಹೀರೋಯಿನ್ ಬರದೇ ಇದ್ರೆ ಕಣ ರಂಗೇರಬೇಕಲ್ಲವೇ. ಅದು ವಿಧಾನಸಭೆ ಎಲೆಕ್ಷನ್ ಆಗಲಿ, ಲೋಕಸಭೆ ಚುನಾವಣೆ ಆಗಲಿ. ಆದರೆ, ಹಳ್ಳಿಪೈಟ್‍ಗೆ ಸ್ಟಾರ್ಸ್ ಬರಲೇ ಬಾರದೇ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಕೂಡ ಯಾವ ಅಸೆಂಬ್ಲಿ ಎಲೆಕ್ಷನ್‍ಗಿಂತ ಕಮ್ಮಿ ಇಲ್ಲ. ಹಾಗೆನೆ ಸ್ಟಾರ್ ಪ್ರಚಾರ ಕೂಡ ಹಳ್ಳಿ ಅಖಾಡದಲ್ಲಿ ಜೋರಾಗೆ ಸೌಂಡ್ ಮಾಡುತ್ತಿದೆ.

prachara
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ಅಖಾಡಕ್ಕೆ ಧುಮುಕಿದ ಪುಟ್ಟಗೌರಿ ಹಾಗೂ ಕನ್ನಡತಿ ಖ್ಯಾತಿಯ ಕಿರುತೆರೆ ನಟಿ ರಂಜನಿ ರಾಘವನ್ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಮತಬೇಟೆ ನಡೆಸಿದ್ದಾರೆ. ಹೀಗಾಗಿ ಗಿರಿಸಾಗರ ಅಖಾಡಕ್ಕೆ ತಾರಾ ಮೆರುಗು ಬಂದಿದೆ.

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

October 9, 2026


ಗಿರಿಸಾಗರ ಗ್ರಾಮ ಪಂಚಾಯಿತಿ ಕ್ಷೇತ್ರಕ್ಕೆ ಸ್ಪರ್ಧಿಸುರುವ ವಿಜಯಲಕ್ಷ್ಮಿ ಹೂಗಾರ, ಯಂಕಪ್ಪ ನುಚ್ಚಿನ ಹಾಗೂ ಬಿ.ಎನ್. ಮೇತ್ರಿ ಪರ ರಂಜನಿ ರಾಘವನ್ ಮನೆಗೆ ತೆರಳಿ ಪ್ರಚಾರ ನಡೆಸಿದರು. ಜತೆಗೆ ಗ್ರಾಮದಲ್ಲಿ ರೋಡ್ ಶೋ ನಡೆಸಿ ಗಮನ ಸೆಳೆದರು. ಪುಟ್ಟಗೌರಿ ಧಾರಾವಾಯಿಯ ಜನಪ್ರಿಯತೆಯಿಂದಾಗಿ ರಂಜನಿ ರಾಘವನ್ ಕರ್ನಾಟಕದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಾಗಿ ರಂಜನಿ ಪ್ರಚಾರದ ವೇಳೆ ಅಭಿಮಾನಿಗಳೂ ತೆಗೆಸಿಕೊಳ್ಳಲು, ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದ ಘಟನೆಯೂ ನಡೆಯಿತು. ಸೆಲ್ಫಿ ತೆಗೆದುಕೊಳ್ಳುವ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

girisagara gram panchayat
ಗಿರಿಸಾಗರ ಗ್ರಾಮ ಪಂಚಾಯಿತಿ ಒಟ್ಟು 19 ಸ್ಥಾನಗಳಲ್ಲಿ 6 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದೆ. ಉಳಿದ 13 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂವರು ಅಭ್ಯರ್ಥಿಗಳ ಪರವಾಗಿ ರಂಜನಿ ರಾಘವನ್ ಪ್ರಚಾರ ನಡೆಸಿದ್ರು.
ರಂಜನಿ ರಾಘವನ್ ಪ್ರಚಾರದ ವೇಳೆ ಸ್ಥಳೀಯರು ಮಾಸ್ಕ್ ಧರಿಸಬೇಕೆಂಬ ನಿಯಮಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇರಲಿಲ್ಲ.
ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರದ ವೇಳೆ ಐದು ಜನಕ್ಕಿಂತ ಹೆಚ್ಚಿಗೆ ಸೇರುವಂತಿಲ್ಲ. ಆದರೆ, ಇಲ್ಲಿ ಸಾಮಾಜಿಕ ಅಂತರ, ಮಾಸ್ಕ್ ನಿಮಯಗಳೆಲ್ಲ ಮಾಯವಾಗಿದ್ದವು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bagalkotegirisagaragrama panchayath election pracharaputtagowri maduveranjani raghavan prachara
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

by Shwetha
October 9, 2026
0

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಬೆನ್ನಲ್ಲೇ, ಜಾನುವಾರುಗಳ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

by Shwetha
October 9, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram