ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಎಂಸಿ ಆಸ್ಪತ್ರೆಯಲ್ಲಿ ‌ನಿತ್ಯಪೂಜೆಯಲ್ಲಿ ನಿರತರಾಗಿರುವ ಪುತ್ತಿಗೆ ಶ್ರೀ

admin by admin
July 24, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ಕೆಎಂಸಿ ಆಸ್ಪತ್ರೆಯಲ್ಲಿ ‌ನಿತ್ಯಪೂಜೆಯಲ್ಲಿ ನಿರತರಾಗಿರುವ ಪುತ್ತಿಗೆ ಶ್ರೀ

ಉಡುಪಿ, ಜುಲೈ 24: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತಿಗೆ ಮಠ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆಯ ನಡುವೆಯೂ ಪ್ರತಿದಿನ ನಿರಂತರ ಪೂಜೆ, ಅನುಷ್ಠಾನದಲ್ಲಿ ನಿರತರಾಗಿದ್ದಾರೆ. ಸ್ವಾಮೀಜಿ ಪೂಜೆ ಜಪ ಅನುಷ್ಠಾನಗಳಲ್ಲಿ ತೊಡಗಿರುವ ಫೋಟೋಗಳನ್ನು ನೋಡಿ ಭಕ್ತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ವಾಮೀಜಿಯವರು ಉಡುಪಿಯಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿದ್ದ ಸಂದರ್ಭದಲ್ಲಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ನಂತರ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ‌ಬಳಿಕ ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಫೋಟೋದಲ್ಲಿ ಪಿಪಿಇ ಕಿಟ್ ಧರಿಸಿಕೊಂಡು ಶ್ರೀಗಳ ಶಿಷ್ಯವೃಂದ ಸ್ವಾಮೀಜಿಯ ಪೂಜೆಗೆ ಸಹಕರಿಸುತ್ತಿರುವುದು ಕಾಣಬಹುದಾಗಿದೆ. ಶ್ರೀಗಳು ಆರೋಗ್ಯ ಚೆನ್ನಾಗಿದ್ದು, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಒಂದು ವಾರಗಳ ಕಾಲ ಅವರು ಆಸ್ಪತ್ರೆಯಲ್ಲಿ ಇರಬೇಕಾಗಬಹುದು. ಭಕ್ತರು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಕೆಎಂಸಿ ವೈದ್ಯರು ತಿಳಿಸಿದ್ದಾರೆ. ಕೊರೋನಾ ಬಗ್ಗೆ ಚಿಂತಿತರಾಗದೇ ಮಾನಸಿಕವಾಗಿ ನೆಮ್ಮದಿಯಿಂದ ಇರುವುದು ಕೂಡ ಅತೀ ಮುಖ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Tags: coronavirusCOVID-19DakshinakannadaUdupiudupi mataViralcoronavirus
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram