ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Puttur | ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

Mahesh M Dhandu by Mahesh M Dhandu
November 8, 2022
in Newsbeat, Karavali Karnataka, ಕರಾವಳಿ ಕರ್ನಾಟಕ
Puttur international-level-cricket-stadium

Puttur international-level-cricket-stadium

Share on FacebookShare on TwitterShare on WhatsappShare on Telegram

Puttur | ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ದಕ್ಷಿಣ ಕನ್ನಡ : ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ತಲೆ ಎತ್ತಲಿದೆ. ಸ್ಟೇಡಿಯಂ ನಿರ್ಮಾಣಕ್ಕೆ 23.25 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಲಾಗಿದೆ.

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ನಗರ ಕೇಂದ್ರದಿಂದ ಕೇವಲ ಐದು ಕಿಲೋ ಮೀಟರ್ ಅಂತರದಲ್ಲಿ ಜಮೀನು ಗುರುತಿಸಲಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸೆಯೇಷನ್ ಗೆ ಗುತ್ತಿಗೆ ಆಧಾರದಲ್ಲಿ ನೀಡಲು ಸಮ್ಮತಿ ಸಿಕ್ಕಿದೆ.

Puttur international-level-cricket-stadium
Puttur international-level-cricket-stadium

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಜೊತೆ ಸಂಯೋಜನೆ ಹೊಂದಿರುವ ಯೂನಿಯನ್ ಕ್ರಿಕೆಟರ್ಸ್ ಪುತ್ತೂರು ಎಂಬ ಸಂಸ್ಥೆಯು ಈ ವಿಚಾರದಲ್ಲಿ ಸಹಾಯ ಮಾಡಿದೆ. 2017ರ ಜುಲೈ 22 ರಂದು ಅಸೋಸಿಯೇಷನ್ ಕಾರ್ಯದರ್ಶಿ ಆರ್.ಸುಧಾಕರ್ ರಾವ್ ಅವರು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಪತ್ರ ಬರೆದಿದ್ದರು.       

Tags: #Saaksha TVCricketInternationalPutturstadium
ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram