ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭೂ ಸುಧಾರಣಾ ಕಾಯ್ದೆ | ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆಗೈದ ಅಶೋಕ್

admin by admin
July 17, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಭೂ ಸುಧಾರಣಾ ಕಾಯ್ದೆ | ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆಗೈದ ಅಶೋಕ್

ಬೆಂಗಳೂರು : ಭೂ ಸುಧಾರಣಾ ಕಾಯ್ದೆಯಲ್ಲಿನ 79 ಎ ಮತ್ತು ಬಿ ಕೈಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಕಂದಾಯ ಸಚಿವ ಆರ್. ಅಶೋಕ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

Related posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

August 24, 2026
ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

August 24, 2026

ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೂ ಸುಧಾರಣಾ ಕಾಯ್ದೆಯಲ್ಲಿನ 79 ಎ ಮತ್ತು ಬಿ ಕೈಬಿಡುವ ವಿಚಾರದಲ್ಲಿ ಸರ್ಕಾರವನ್ನು ಟೀಕಿಸುವ ಮೊದಲು ಈ ವಿಚಾರದಲ್ಲಿ ತಮ್ಮ ಪಕ್ಷದ ನಿಲುವೇನು..? ಎನ್ನುವುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧರಿಸಿಕೊಂಡು ಬರಲಿ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಸರ್ಕಾರ ಹಗರಣ ನಡೆಸಿದೆ. ಇದ್ದ ಪ್ರಕರಣಗಳನ್ನು ಕೈಬಿಟ್ಟಿದ್ದಾರೆ. ಇದರಿಂದ 10 ಸಾವಿರ ಕೋಟಿ ರೂ ಲೂಟಿ ಹೊಡೆಯಲಾಗಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಆದರೆ ಉಳ್ಳವರ, ಬಲಾಢ್ಯರ ಕೇಸ್ ಗಳನ್ನು ಹಿಂದೆ ಇವರೇ ಮುಗಿಸಿದ್ದಾರೆ. ಬಡವರ ಕೇಸ್ ಮಾತ್ರ ಬಾಕಿ ಉಳಿದಿವೆ. ಈಗ ದೊಡ್ಡ ಹಗರಣ ನಡೆದಿದೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಕ್ಕೆ ಅಶೋಕ್ ಟಾಂಗ್ ನೀಡಿದರು.

ಅಧಿವೇಶನದಲ್ಲಿ ಅವರ ಪಕ್ಷದ ಅಧ್ಯಕ್ಷರೇ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಲ್ಲಿನ 79 ಎ ಮತ್ತು ಬಿ ತೆಗೆಯಬೇಕು ಎಂದಿದ್ದರು. ಈಗ ಇವರು ವಿರೋಧ ಮಾಡುತ್ತಿದ್ದಾರೆ. ಈ ರೀತಿ ಒಳಗೊಂದು ಹೊರಗೊಂದು ಧೋರಣೆ ಸರಿಯಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಬೇಡ. ಮಲಗಿದ್ದವರನ್ನು ಎಬ್ಬಿಸಬಹುದು ಆದರೆ ಮಲಗಿದಂತೆ ನಾಟಕ ಮಾಡುವವರನ್ನು ಎಬ್ಬಿಸುವುದು ಕಷ್ಟ ಎಂದು ತಮ್ಮ ಹಳೆ ಡೈಲಾಗನ್ನ ಪುನರುಚ್ಚರಿಸಿದರು.

ಹಳೆಯ ಕಾಯ್ದೆ ಕಠಿಣ ಕಾಯ್ದೆ ಎನ್ನುತ್ತಾರೆ. ಆದರೆ 45 ವರ್ಷದಲ್ಲಿ ಒಂದು ಎಕರೆಯನ್ನೂ ವಶಕ್ಕೆ ಪಡೆಯಲು ಆಗಲಿಲ್ಲ. ವರ್ಷಕ್ಕೆ ಒಂದು ಸಾವಿರ ಎಕರೆ ಅಂದರೂ 45 ವರ್ಷದಲ್ಲಿ 45 ಸಾವಿರ ಎಕರೆ ಭೂಮಿ ವಾಪಸ್ ಪಡೆಯಬಹುದಿತ್ತು. ಆದರೆ ಇವರು ಅದನ್ನು ಮಾಡಲಿಲ್ಲ. ಈ ಕಾಯ್ದೆಯನ್ನು ದಂಧೆಯನ್ನಾಗಿ ಮಾಡಿಕೊಂಡಿದ್ದರು. ದಂಧೆ ನಿಲ್ಲಿಸಿದ್ದಕ್ಕೆ ಕೋಪ ಮಾಡಿಕೊಂಡಿದ್ದಾರೆ. ಹಳೆ ಕಾಯ್ದೆಯಡಿ 1.80 ಲಕ್ಷ ಕೇಸ್ ಹಾಕಿದ್ದರು. ಅವೆಲ್ಲಾ ಕ್ಲಿಯರ್ ಆಗಿದ್ದು ಯಾಕೆ..? ಯಾವ ಪ್ರಕರಣದಲ್ಲೂ ಜಮೀನು ಮುಟ್ಟುಗೋಲು ಹಾಕಿಕೊಂಡಿಲ್ಲ ಯಾಕೆ ಎಂದು ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಇನ್ನು ದೇಶದ ಯಾವ ರಾಜ್ಯದಲ್ಲೂ ಇಲ್ಲದ ಕಾಯ್ದೆಯನ್ನು ನಾವು ಇಟ್ಟುಕೊಂಡು ಮಾಡುವುದಾದರೂ ಏನು ಎಂದು ಪ್ರಶ್ನಿಸಿದ ಅಶೋಕ್, ಆ ಕಾಲಕ್ಕೆ ಅದು ಅಗತ್ಯವಾಗಿತ್ತು. ಆದರೆ ಈಗ ಬದಲಾಗಬೇಕು. ಕೃಷಿ ವಲಯ ಜಾಸ್ತಿ ಮಾಡಲು ತಿದ್ದುಪಡಿ ಬೇಕು ಎಂದು ಸರ್ಕಾರದ ಸುಗ್ರೀವಾಜ್ಞೆಯನ್ನು ಸಮರ್ಥಿಸಿಕೊಂಡರು.

Tags: 79A and B land reform act.bjp govtex cm SiddaramaiahR Ashok
ShareTweetSendShare
Join us on:

Related Posts

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ

by Shwetha
August 24, 2026
0

ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

ಮೀಸಲಾತಿ ಎಂಬುದು ಭಿಕ್ಷೆಯಲ್ಲ ಅದು ಸಾಂವಿಧಾನಿಕ ಹಕ್ಕು: ಮೀಸಲಾತಿ ರದ್ದತಿ ಕೂಗಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಖಡಕ್ ಉತ್ತರ

by Shwetha
August 24, 2026
0

ನವದೆಹಲಿ: ದೇಶದಲ್ಲಿ ಮೀಸಲಾತಿ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮೀಸಲಾತಿ ಪರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಾರ ಒತ್ತಾಯಕ್ಕೂ...

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

ಗಾರ್ಡನ್ ಸಿಟಿ ಬೆಂಗಳೂರಿನ ಉಸಿರು ನಿಲ್ಲಿಸಬೇಡಿ: ಪಾರ್ಕ್ ಗಳು ನಿಮ್ಮ ಖಾಸಗಿ ಆಸ್ತಿಯಲ್ಲ-ಉದ್ಯಾನವನಗಳ ಶೇ 5ರಷ್ಟು ಜಾಗದ ಸರ್ಕಾರದ ಬಳಕೆಗೆ ತೇಜಸ್ವಿ ಸೂರ್ಯ ಬ್ರೇಕ್

by Shwetha
August 24, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇಕಡಾ 5ರಷ್ಟು ಜಾಗವನ್ನು ಇತರ ಉದ್ದೇಶಗಳಿಗೆ ಬಳಸಿಕೊಳ್ಳುವ ರಾಜ್ಯ ಸರ್ಕಾರದ ತೀರ್ಮಾನ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ನಿರ್ಧಾರವು...

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

by Shwetha
August 24, 2026
0

ಬಾಗಲಕೋಟೆ: ರಾಜ್ಯದಲ್ಲಿ ಸಕ್ಕರೆ ಬೆಲೆ ಏರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬೆಲೆ ಏರಿಕೆಯನ್ನು ವಿಭಿನ್ನವಾಗಿ ಸಮರ್ಥಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram