ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

R. Ashok | ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾಗಲ್ಲ

Mahesh M Dhandu by Mahesh M Dhandu
October 13, 2022
in Newsbeat, Politics, ರಾಜಕೀಯ
R. Ashok The government's stand on the issue of hijab has not changed

R. Ashok The government's stand on the issue of hijab has not changed

Share on FacebookShare on TwitterShare on WhatsappShare on Telegram

R. Ashok | ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾಗಲ್ಲ

ಬೆಂಗಳೂರು : ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಇಂದು ಸುಪ್ರೀಂ ಕೋರ್ಟ್ ಹಿಜಾಬ್ ವಿಚಾರವಾಗಿ ತೀರ್ಪು ನೀಡಿದ್ದು, ಈ ಬಗ್ಗೆ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಬದಲಾವಣೆ ಇಲ್ಲ.

ಸುಪ್ರೀಂ ಕೋರ್ಟ್ ನಲ್ಲಿ ಭಿನ್ನ ತೀರ್ಪು ಬಂದಿದೆ. ಸರ್ಕಾರಿ ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಹಾಕೋದಕ್ಕೆ ಅನುಮತಿ ಇಲ್ಲ ಎಂದು ತಿಳಿಸಿದರು.

ಸಮವಸ್ತ್ರ ಜಾರಿ ಬಗ್ಗೆ ಸರ್ಕಾರ ಕಡ್ಡಾಯ ಮಾಡಿದೆ, ಹೈಕೋರ್ಟ್ ನಲ್ಲಿ ನಮ್ಮ‌ ಪರ ತೀರ್ಪು ಬಂದಿದೆ,

R. Ashok The government's stand on the issue of hijab has not changed
R. Ashok The government’s stand on the issue of hijab has not changed

ಸುಪ್ರೀಂ ಕೋರ್ಟ್ ನಲ್ಲಿ ಭಿನ್ನ ತೀರ್ಪು ಬಂದಿದೆ. ಸಿ ಜೆ ಐ ಬೇಂಜ್ ನಲ್ಲೂ ನಮ್ಮ ನಿಲುವು ಮಂಡನೆ ಮಾಡುತ್ತೇವೆ.

ಶಾಲಾ ಹಂತದಲ್ಲಿ ಕೋಮು ಭಾವನೆ ಬರಬಾರದು. ಖಾಸಗಿ ಶಾಲೆಗಳಲ್ಲಿ ಅವರದೇ ಆದ ಸಮವಸ್ತ್ರ ಇರುತ್ತೆ.

ಅದರಂತೆ ಖಾಸಗಿ ಶಾಲೆಗಳು ಪಾಲನೆ ಮಾಡುತ್ತಿದ್ದೇವೆ. ಮುಸ್ಲಿಂ ರಾಷ್ಟ್ರಗಳಾದ ಇರಾನ್ ನಲ್ಲೂ ಹಿಜಾಬ್ ಬಗ್ಗೆ ಪರ- ವಿರೋಧ ಚರ್ಚೆ ನಡೆಯುತ್ತಿದೆ.

ಹಿಜಾಬ್ ವಿಚಾರದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವರು ಮತ್ತೆ ಸ್ಪಷ್ಟಪಡಿಸಿದ್ದಾರೆ.

Tags: #Saaksha TVhijabR AshokSuprime court
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram