ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಚೆನ್ನೈ ಸೇರಿದ ಆರ್. ಅಶ್ವಿನ್, ರಚಿನ್

ಚೆನ್ನೈ ಪಾಲಾದ ಆರ್. ಅಶ್ವಿನ್

Author2 by Author2
November 24, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್‌ 2025 ಮೆಗಾ ಹರಾಜಿನಲ್ಲಿ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಹಾಗೂ ಬ್ಯಾಟರ್‌ ರಚಿನ್‌ ರವೀಂದ್ರ ಚೆನ್ನೈ ಪಾಲಾಗಿದ್ದಾರೆ.

ಆರ್‌.ಅಶ್ವಿನ್‌ 9.75 ಕೋಟಿ ಮತ್ತು ರಚಿನ್ 4 ಕೋಟಿಗೆ ಬಿಡ್‌ ಆಗಿದ್ದಾರೆ. ತಮ್ಮ ಚೊಚ್ಚಲ IPL ಋತುವಿನಲ್ಲಿ, ರಚಿನ್ 10 ಪಂದ್ಯಗಳಲ್ಲಿ 222 ರನ್ ಗಳಿಸಿದ್ದಾರೆ. ರಚಿನ್, ಭಾರತ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರಭಾವ ಬೀರಿದ್ದರು. ಸರಣಿಯಲ್ಲಿ ಶತಕ ಬಾರಿಸಿದ ಇಬ್ಬರು ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದರು.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

July 28, 2026

2008 ರಿಂದ 2015 ರ ವರೆಗೆ ತಾವು ಆಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಶ್ವಿನ್ ಮರಳಿದ್ದಾರೆ. 2008 ರಲ್ಲಿ ಸಿಎಸ್‌ಕೆ ಐಪಿಎಲ್‌ನಲ್ಲಿ 211 ಪಂದ್ಯಗಳಲ್ಲಿ ಅಶ್ವಿನ್ 180 ವಿಕೆಟ್‌ ಗಳನ್ನು ಕಬಳಿಸಿದ್ದಾರೆ ಮತ್ತು 800 ರನ್ ಗಳಿಸಿದ್ದಾರೆ.

Tags: R belonging to Chennai. AshwinRachin
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram