ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿಶ್ವಕಪ್ ತಂಡಕ್ಕೆ ಆರ್. ಅಶ್ವಿನ್ ಎಂಟ್ರಿ

ಅಕ್ಷರ್ ಪಟೇಲ್ ಬದಲಿಗೆ ಅನುಭವಿ ಆಟಗಾರ ಎಂಟ್ರಿ

Author2 by Author2
September 29, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ವಿಶ್ವಕಪ್‌ಗಾಗಿ (ODI World Cup 2023) ಭಾರತ ಕ್ರಿಕೆಟ್ ತಂಡದಲ್ಲಿ ದೊಡ್ಡ ಬದಲಾವಣೆಯಾಗಿದೆ. ಗಾಯಗೊಂಡಿರುವ ಅಕ್ಷರ್ ಪಟೇಲ್ (Axar Patel) ಬದಲಿಗೆ ಅನುಭವಿ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ (Ravichandran Ashwin) ತಂಡ ಸೇರಿಕೊಳ್ಳಲಿದ್ದಾರೆ.

ಏಷ್ಯಾಕಪ್ ವೇಳೆ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. ಹೀಗಾಗಿ ಅವರು ಏಷ್ಯಾಕಪ್ (Asia Cup 2023) ಫೈನಲ್ ಪಂದ್ಯವನ್ನು ಆಡಿರಲಿಲ್ಲ. ಆದರೆ ಅಕ್ಷರ್ ವಿಶ್ವಕಪ್ ವೇಳೆಗೆ ಚೇತರಿಸಿಕೊಳ್ಳುವ ವಿಶ್ವಾಸ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರದ್ದಾಗಿತ್ತು.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

March 29, 2026

ಆದರೆ, ಸದ್ಯ ಆಯ್ಕೆ ಸಮಿತಿಯು ಅಶ್ವಿನ್ ಅವರನ್ನು ಅಕ್ಷರ್ ಬದಲಿಗೆ ತಂಡಕ್ಕೆ ಸೇರಿಸಲು ನಿರ್ಧರಿಸಿದೆ. ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ಅಶ್ವಿನ್ 2015ರ ನಂತರ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ನ ಭಾಗವಾಗಲಿದ್ದಾರೆ. ಇದಕ್ಕೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಈ ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಅಶ್ವಿನ್ ತಮ್ಮ ಸ್ಪಿನ್‌ ಮ್ಯಾಜಿಕ್ನಿಂದಾಗಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳನ್ನು ಬಹಳಷ್ಟು ತೊಂದರೆಗೊಳಿಸಿದ್ದರು.

ಬಿಸಿಸಿಐ ಸೆಪ್ಟೆಂಬರ್ 5 ರಂದು ವಿಶ್ವಕಪ್‌ಗೆ 15 ಸದಸ್ಯರ ತಂಡವನ್ನು ಪ್ರಕಟಿಸಿತ್ತು. ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಹೊರತುಪಡಿಸಿ, ಅಕ್ಷರ್ ಈ ತಂಡದಲ್ಲಿ ಮೂರನೇ ಸ್ಪಿನ್ನರ್ ಆಗಿದ್ದರು. ಏಷ್ಯಾಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ, ಅಕ್ಷರ್ ತೊಡೆಯ (ಕ್ವಾಡ್ರೈಸ್ಪ್ಸ್) ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಫೈನಲ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಅವರ ಜಾಗಕ್ಕೆ ವಾಷಿಂಗ್ಟನ್ ಸುಂದರ್ ಬಂದಿದ್ದರು.

Tags: R for the World Cup team. Ashwin's entry
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram