ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್ ಆರ್ ನಗರದಲ್ಲಿ `ಬಂಡೆ’ ಆಟ ನಡೆಯಲ್ಲ : ಅಶೋಕ್

Mahesh M Dhandu by Mahesh M Dhandu
October 14, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ. ಇಲ್ಲಿ ಯಾವ ಬಂಡೆ, ಕಲ್ಲು ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರಿಗೆ ಕಂದಾಯ ಸಚಿವ ಆರ್.ಅಶೋಕ್ ( R. Ashok) ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ( R. Ashok D.K.Shivakumar)

ಆರ್ ಆರ್ ಬೈ ಎಲೆಕ್ಷನ್ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಂದು ಮೂರು ಪಕ್ಷದ ಅಭ್ಯರ್ಥಿಗಳು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

 R. Ashok  D.K.Shivakumar Saaksha TV

ಇದರ ಮಧ್ಯೆ ರಾಜಕೀಯ ನಾಯಕರ ಮಧ್ಯೆ ವಾಕ್ಸಮರವೂ ಆರಂಭವಾಗಿದ್ದು, ಕಂದಾಯ ಸಚಿವ ಆರ್.ಅಶೋಕ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಆರ್ ಆರ್ ನಗರ ಬೈ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿ ಮುನಿರತ್ನ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಬಂಡೆ, ಕಲ್ಲು ಏನೇ ಇದ್ದರು ಅದು ಕನಕಪುರದಲ್ಲಿ ಮಾತ್ರ.

ಇಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಡಿಕೆಶಿಗೆ ಟಾಂಗ್ ನೀಡಿದರು.

 R. Ashok  D.K.Shivakumar saaksha TV

ಇನ್ನು ಆರ್ ಆರ್ ನಗರ ಕ್ಷೇತ್ರದ ಉಪಚುನಾವಣೆಯನ್ನು ಡಿಕೆಶಿ ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದ್ದು, ಶತಾಯಗತಾಯ ಚುನಾವಣೆ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದಾರೆ.

ಇದನ್ನೂ ಓದಿ : `ಕೈ’ ಅಭ್ಯರ್ಥಿ ಕುಸುಮಾ  ಹನುಮಂತರಾಯಪ್ಪ ಆಸ್ತಿ ಎಷ್ಟು ಗೊತ್ತಾ ?

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electiond k shivakumarR AshokR R Naraga
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram