ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಪೊಲೀಸರ ಕಣ್ತಪ್ಪಿಸಿ ಗೂಡ್ಸ್ ನಲ್ಲಿ ಮೈಸೂರಿಗೆ ತೆರಳಿದ ಆರ್. ಅಶೋಕ್, ಅಶ್ವತ್ಥ್ ನಾರಾಯಣ್

ವಶಕ್ಕೆ ಪಡೆದ ಪೊಲೀಸರು

Author2 by Author2
July 12, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿದ್ದು, ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪೊಲೀಸರು ಅಡ್ಡಿ ಪಡಿಸಿದ್ದಕ್ಕೆ ಪೊಲೀಸರ ಕಣ್ತಪ್ಪಿಸಿ ಮೈಸೂರಿಗೆ ಎಂಟ್ರಿ ಕೊಡುವಲ್ಲಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಮತ್ತು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಯಶಸ್ವಿಯಾಗಿದ್ದಾರೆ.

ಆದರೂ ಮೈಸೂರಿನಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು. ಬೆಂಗಳೂರಿನ ನ್ಯಾಯಂಡಹಳ್ಳಿಯಿಂದ ಮೈಸೂರಿಗೆ ರಸ್ತೆ ಮಾರ್ಗದಲ್ಲಿ ಹೊರಟ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದರು. ಕೆಲವು ನಾಯಕರನ್ನು ಅವರ ನಿವಾಸದಿಂದಲೇ ವಶಕ್ಕೆ ಪಡೆಯಲಾಗಿತ್ತು.

Related posts

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

January 22, 2026
ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

January 22, 2026

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ಮೈಸೂರು ಹೈವೇಯಲ್ಲಿಯೇ ವಶಕ್ಕೆ ಪಡೆದಿದ್ದರು. ಆರ್‌. ಅಶೋಕ ಮಾತ್ರ ಗೂಡ್ಸ್ ಟೆಂಪೋದಲ್ಲಿ ಕುಳಿತುಕೊಂಡು ಪೊಲೀಸರ ಕಣ್ತಪ್ಪಿಸಿ ಮೈಸೂರಿಗೆ ತಲುಪಿದ್ದರು. ಅಶೋಕ್‌ಗೆ ಮಾಜಿ ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ ಸಾಥ್ ನೀಡಿದ್ದರು. ಆನಂತರ ಮೈಸೂರಿನ ಪ್ರತಿಭಟನೆ ಸ್ಥಳಕ್ಕೆ ಗೂಡ್ಸ್ ಟೆಂಪೊದಲ್ಲಿ ತೆರಳಿ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದುರು.

ಈ ವೇಳೆ ಆರ್‌. ಅಶೋಕ್, ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಬಿಜೆಪಿ ನಾಯಕರು ಮೈಸೂರಿಗೆ ಹೊರಟಿದ್ದರೆ, ಪೊಲೀಸರನ್ನು ಬಳಸಿಕೊಂಡು ನಮ್ಮನ್ನ ಮಾರ್ಗ ಮಧ್ಯದಲ್ಲೇ ತಡೆಯುವ ಮೂಲಕ ಸರ್ವಾಧಿಕಾರಿ ಧೋರಣೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಗೂಡ್ಸ್ ವಾಹನದಲ್ಲಿ ಬೆಂಗಳೂರಿಂದ ಮೈಸೂರಿಗೆ ಬಂದಿದ್ದೇನೆ. ನಮ್ಮ ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮುಡಾದಲ್ಲಿ ಎರೆಡು ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.

Tags: ashwath narayanR. went to Mysore in goods after avoiding the police. Ashok
ShareTweetSendShare
Join us on:

Related Posts

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

by Shwetha
January 22, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ಬಸ್ ಅವಘಡಗಳು ಮತ್ತು ಅಗ್ನಿ ದುರಂತಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಖಾಸಗಿ ಬಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದೆ. ಪ್ರಯಾಣಿಕರ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

by Shwetha
January 22, 2026
0

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಆಡಳಿತದಲ್ಲಿದೆ ಎಂಬ ಒಂದೇ ಒಂದು ಕಾರಣಕ್ಕಾಗಿ ಕಳೆದ ಎರಡೂವರೆ ವರ್ಷಗಳಿಂದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯದ ವಿರುದ್ಧ ದ್ವೇಷದ...

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

by Shwetha
January 22, 2026
0

ಕೋಲಾರ: ನಾನು ಮೃದು ಸ್ವಭಾವದವನು, ಆದರೂ ನನಗೆ ಗೃಹ ಇಲಾಖೆಯಂತಹ ಜವಾಬ್ದಾರಿಯುತ ಖಾತೆಯನ್ನೇ ನೀಡುತ್ತಾರೆ. ವಿರೋಧ ಪಕ್ಷಗಳು ನನ್ನನ್ನು ಅಸಮರ್ಥ ಎಂದು ಕರೆದರೆ ಅದಕ್ಕೆ ತಲೆಬಾಗುವ ಜಾಯಮಾನ...

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

by Shwetha
January 22, 2026
0

ಮೈಸೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಗುಸುಗುಸು ಕೇಳಿಬರುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿರುವುದು ತೀವ್ರ...

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

by Shwetha
January 22, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರದ ಚುಕ್ಕಾಣಿ ಯಾರ ಕೈಯಲ್ಲಿರಬೇಕು ಎಂಬ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram