ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ (Darshan) ಭೇಟಿ ಮಾಡಲು ನಟಿ ರಚಿತಾ ರಾಮ್(Rachita Ram) ಪರಪ್ಪನ ಅಗ್ರಹಾರದ ಜೈಲಿಗೆ ಭೇಟಿ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅರೆಸ್ಟ್ ಆದ ಬಳಿಕ ಇದೇ ಮೊದಲ ಬಾರಿಗೆ ರಚಿತಾ ರಾಮ್ ಜೈಲಿಗೆ ಆಗಮಿಸಿದ್ದಾರೆ. ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ್, ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ರುದ್ರೇಶ್ ಕೂಡ ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದಿದ್ದರು.
ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ. ಪತ್ನಿ ವಿಜಯಲಕ್ಷ್ಮೀ ಭೇಟಿಯ ನಂತರ ಈಗ ನಟಿ ರಚಿರಾಮ್ ಹಾಗೂ ಹಲವರು ಆಗಮಿಸಿದ್ದಾರೆ.
ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್
ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...








