ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನಾಂಗೀಯ ನಿಂಧನೆ : ಅಲ್ಲಿ ವಿರಾಟ್ ಇರ್ಬೇಕಿತ್ತು ಎಂದ ಅಭಿಮಾನಿಗಳು

Mahesh M Dhandu by Mahesh M Dhandu
January 11, 2021
in Newsbeat, Sports, ಕ್ರೀಡೆ
virat kohli team india saakshatv
Share on FacebookShare on TwitterShare on WhatsappShare on Telegram

ಜನಾಂಗೀಯ ನಿಂಧನೆ : ಅಲ್ಲಿ ವಿರಾಟ್ ಇರ್ಬೇಕಿತ್ತು ಎಂದ ಅಭಿಮಾನಿಗಳು

ಸಿಡ್ನಿ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯದ ನಾಲ್ಕನೇ ದಿನ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರ ಒಂದು ಗುಂಪು ಸಿರಾಜ್ ರನ್ನು ‘ಬ್ರೌನ್ ಡಾನ್’ ಮತ್ತು ‘ಬಿಗ್ ಮಂಕಿ’ ಎಂದು ಕರೆದು ನಿಂದಿಸಿದ್ದಾರೆ ಎಂದು ಬಿಸಿಸಿಐ ಆರೋಪಿಸಿದೆ.

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

ಈ ಪ್ರಕರಣವನ್ನು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಇದು ‘ಗೂಂಡಾ ವರ್ತನೆಯ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಜನಾಂಗೀಯ ನಿಂದನೆಯನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ.

Racial abuse

ಬೌಂಡರಿ ಗೆರೆಯಲ್ಲಿ ಇಂತಹ ಅಸಹ್ಯವೆನಿಸುವ ಅನೇಕ ಘಟನೆಗಳಿಂದ ಹಾದು ಹೋಗಿರುವುದರಿಂದ ಇದು ರೌಡಿ ವರ್ತನೆಯ ಪರಮಾವಧಿಯಾಗಿದೆ. ಮೈದಾನದಲ್ಲಿ ಇಂತಹ ಘಟನೆ ಸಂಭವಿಸುತ್ತಿರುವುದು ಬೇಸರದ ಸಂಗತಿಯಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ ಘಟನೆಯನ್ನು ತುರ್ತಾಗಿ ಅಷ್ಟೇ ಗಂಭೀರತೆಯಿಂದ ನೋಡಬೇಕಾಗಿದೆ. ಅಲ್ಲದೆ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಮೂಲಕ ಮುಂದೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತ ಆಸ್ಟ್ರೇಲಿಯನ್ನರ ಈ ವರ್ತನೆಗೆ ಭಾರತದಲ್ಲಿ ಭಾರಿ ಆಕೋಶ ವ್ಯಕ್ತವಾಗುತ್ತಿದೆ.

The situation will be different when #KingKohli is around!! The #Aussie might be #racism to Indians but @imVkohli is the perfect reply for them…think every player should admire Virat's attitude…. pic.twitter.com/paFxGRnTdg

— Ram Rogers (@_rogers_45) January 10, 2021

ಟಿವಿಯಲ್ಲಿ ಮ್ಯಾಚ್ ನೋಡುತ್ತಿರುವ ಕೆಲವು ಅಭಿಮಾನಿಗಳು ಭಾರತೀಯ ಆಟಗಾರರ ವಿರುದ್ಧ ಜನಾಂಗೀಯ ನಿಂದನೆಯಾಗುವಾಗ ಅಲ್ಲಿ ವಿರಾಟ್ ಕೊಹ್ಲಿ ಇರುತ್ತಿದ್ದರೆ ಪರಿಸ್ಥಿತಿಯೇ ಬೇರೆಯಾಗಿರುತ್ತಿತ್ತು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ವಿರಾಟ್ ಕೊಹ್ಲಿ ಮ್ಯಾಚ್ ನಲ್ಲಿ ಇದ್ದಿದ್ದರೇ ಕಾಂಗರೂ ಕಮಂಗಿಗಳಿಗೆ ತಕ್ಕ ಉತ್ತರ ಕೊಡುತ್ತಿದ್ದರು ಎಂದು ಹೇಳುತ್ತಿದ್ದಾರೆ. ಅಲ್ಲದೆ ಈ ಕುರಿತು ಟ್ವಿಟ್ಟರ್ ನಲ್ಲಿ ಅನೇಕ ಮಂದಿ ಟ್ವೀಟ್ ಮಾಡುತ್ತಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: test matchvirat kohli
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram