ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮತ್ತೆ ಕಿರುತೆರೆಯಲ್ಲಿ  “ರಾಧಾ ರಮಣ” ಒಟ್ಟಿಗೆ ದರ್ಶನ..!  

Namratha Rao by Namratha Rao
November 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮತ್ತೆ ಕಿರುತೆರೆಯಲ್ಲಿ  “ರಾಧಾ ರಮಣ” ಒಟ್ಟಿಗೆ ದರ್ಶನ..!

ಕಿರುತೆರೆಯ ನೆಚ್ಚಿನ ಜೋಡಿ ಎನಿಸಿಕೊಂಡಿದ್ದ ರಾಧಾ ರಮಣ ಜನರ ಅಚ್ಚು ಮೆಚ್ಚಿನ ಆನ್ ಸ್ಕ್ರೀನ್ ಕಪಲ್ ಆಗಿದ್ರು..  ಇವರ ‘ರಾಧಾರಮಣ’ ಧಾರಾವಾಹಿ ಕೂಡ ಫೇಮಸ್ ಆಗಿತ್ತು.. ಈ ನಡುವೆ ಈ ಜೋಡಿಯು ಮತ್ತೊಮ್ಮೆ ಕಿರುತೆರೆಯಲ್ಲಿ ಒಂದಾಗ್ತಿದೆ.. ಹೌದು

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026

ರಮಣ್ ಪಾತ್ರಧಾರಿ ಸ್ಕಂದ ಅಶೋಕ್ ಮತ್ತು  ರಾಧಾ ಪಾತ್ರಧಾರಿ ಶ್ವೇತಾ ಮತ್ತೆ ತೆರೆಮೇಲೆ ಒಂದಾಗುತ್ತಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ಶ್ವೇತ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಸ್ಕಂದ ಅಶೋಕ್ ಜೊತೆಗೆ ತೆಗೆದಿರುವ ಒಂದು ಫೋಟೊವನ್ನು ಶೇರ್ ಮಾಡಿಕೊಂಡಿದ್ದರು. ಇದು ಅಭಿಮಾನಿಗಳ ಕುತೂಹಲ ಹೆಚಚ್ಚಿಸಿತ್ತು.. ಇದಕ್ಕೆ ಈಗ ಉತ್ತರ ಸಿಕ್ಕಿದೆ..  ಖ್ಯಾತ ಸೀರಿಯಲ್ ಒಂದರಲ್ಲಿ ಸ್ಕಂದ ಅಶೋಕ್ ಮತ್ತು ಶ್ವೇತಾ ಅತಿಥಿ ಪಾತ್ರವನ್ನು ಮಾಡಲಿದ್ದಾರೆ.

ರಾಧೆಶ್ಯಾಮ್ ಧಾರವಾಹಿಯಲ್ಲಿ ಇವರಿಬ್ಬರು ಅತಿಥಿ ಪಾತ್ರ ಮಾಡಲು ಒಂದಾಗಿದ್ದಾರೆ. ಇದೊಂದು ವಿಶೇಷ ಪಾತ್ರವಾಗಿದ್ದು, ಈಗಾಗಲೇ ಇವರ ಪಾತ್ರದ ಪ್ರೋಮೊ ಕೂಡ ರಿಲೀಸ್ ಆಗಿದೆ.. ಪ್ರೋಮೊಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ.

ಅಂದ್ಹಾಗೆ ಈಗ ಸ್ಕಂದ ಅಶೋಕ್ ಮತ್ತು ಶ್ವೇತಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಇವರಿಬ್ಬರು ಬೇರೆ ಬೇರೆ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ..

ರಾಧಾ ರಮಣ ಧಾರಾವಾಹಿ ಸುಮಾರು 3 ವರ್ಷಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿತ್ತು..  ಸೀರಿಯಲ್ ಅರ್ಧದಲ್ಲಿಯೇ ನಟಿ ಶ್ವೇತಾ ಅವರು ವೈಯುಕ್ತಿಕ ಕಾರಣ ನೀಡಿ ಸೀರಿಯಲ್‌ನಿಂದ ಹೊರನಡೆದಿದ್ದರು . ಅವರ ಜಾಗಕ್ಕೆ ಮತ್ತೆ ಕಾವ್ಯಾ ಗೌಡ ಆಗಮಿಸಿದ್ದರು. ಆದರೇ ಸೀರಿಯಲ್ ಮುಗಿಯುವ ಸಂದರ್ಭದಲ್ಲಿ ಸರಿಯಾದ ಕ್ಲೈಮ್ಯಾಕ್ಸ್ ನೀಡದೇ ಧಾರವಾಹಿಯನ್ನು ನಿಲ್ಲಿಸಲಾಗಿತ್ತು. ಇದು ರಾಧಾ ರಮಣ ಸೀರಿಯಲ್ ಪ್ರಿಯರಿಗೆ ಸಾಕಷ್ಟು ಬೇಸರ ಉಂಟು ಮಾಡಿತ್ತು.

ಹೀಗಾಗಿ ಮತ್ತೆ ರಾಧರಮಣ ಸೀರಿಯಲ್‌ ಅನ್ನು ಪ್ರಸಾರ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿದ್ದವು..

Tags: #saakshatvcinibazaarkannada film industruyradha ramanaSandalwood
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram