ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಫೋಟೋ ಹಂಚಿಕೊಂಡು ಧೈರ್ಯ ತುಂಬುವ ಪ್ರಯತ್ನ ಮಾಡಿದ ರಾಧಿಕಾ ಪಂಡಿತ್

Namratha Rao by Namratha Rao
June 7, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಈ ನಡುವೆ  ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ  ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ಯಶ್ , ಪುನೀತ್ ರಾಜ್ ಕುಮಾರ್ , ಉಪೇಂದ್ರ ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.

ಇದೀಗ  ನಟಿ ರಾಧಿಕಾ ಪಂಡಿತ್ ಫೋಟೋ ಒಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಭರವಸೆಯ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ಹಾವಳಿಯಿಂದ ಸಂಕಷ್ಟದಲ್ಲಿರುವ, ಪ್ರೀತಿ ಪಾತ್ರರನ್ನು ಕಳೆದುಕೊಂಡು ನೋವಿನಲ್ಲಿರೋರಿಗೆ ಧೈರ್ಯದ ಮಾತುಗಳನ್ನು ಆಡಿದ್ದಾರೆ.

ಇತ್ತೀಚಿಗಷ್ಟೆ ರಾಕಿಂಗ್ ಸ್ಟಾರ್ ಯಶ್ ಕೋಟಿಗಟ್ಟಲೇ ಹಣವನ್ನು ಕಷ್ಟದಲ್ಲಿರುವ ಚಿತ್ರರಂಗದ ಕರ್ಮಿಕರಿಗೆ ನೀಡಿದ್ದಾರೆ. 3 ಸಾವಿರ ಸಿನಿ ಕಾರ್ಮಿಕರಿಗೆ ಯಶ್ 5 ಸಾವಿರ ರೂ. ನೀಡುವ ಮೂಲಕ ನೆರವಿಗೆ ನಿಂತಿದ್ದಾರೆ. ಸಾವಿರಾರು ಕುಟುಂಬದ ಹಸಿವನ್ನು ನೀಗಿಸಿದ್ದಾರೆ. ಇದರ ಬೆನ್ನಲ್ಲೇ ಪತ್ನಿ ರಾಧಿಕಾ ಸಂಕಷ್ಟದಲ್ಲಿರೋರಿಗೆ ಭರವಸೆಯ ಮಾತುಗಳನ್ನು ಹೇಳಿದ್ದಾರೆ.

ಇಬ್ಬರು ಮಕ್ಕಳ ಜೊತೆ ಬೀಚ್ ನಲ್ಲಿ ಕುಳಿತಿರುವ ಫೋಟೋ ಶೇರ್ ಮಾಡಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ‘ಇದು ತುಂಬ ಕಷ್ಟದ ಸಮಯ. ನಾವೆಲ್ಲರೂ ಪಾತ್ರರನ್ನು ಕಳೆದುಕೊಂಡವರ ನೋವು ಸಂಕಟಕ್ಕೆ ಸಾಕ್ಷಿಯಾಗಿದ್ದೇವೆ. ನಾವು ಭಯದಲ್ಲಿ ಜೀವನ ನಡೆಸುತ್ತಿದ್ದೇವೆ. ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ. ಮುಂದೆ ಏನು ಎನ್ನುವುದು ತಿಳಿದಿಲ್ಲ.’

‘ಆದರೆ ದಯವಿಟ್ಟು ಒಂದು ಮಾತನ್ನು ಪ್ರತಿ ದಿನ ನಿಮಗೆ ನೀವೇ ಹೇಳಿಕೊಳ್ಳಿ. ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ನಾವು ಭರವಸೆ ಇಡುತ್ತೇವೆ, ನಂಬಿಕೆ ಇಡುತ್ತೇವೆ, ಹೋರಾಡುತ್ತೇವೆ, ಎಲ್ಲರೂ ಜೊತೆಯಾಗಿ ನಿಂತು ಈ ಕಷ್ಟದಿಂದ ಹೊರಬರುತ್ತೇವೆ’ ಎಂದು ಧೈರ್ಯಯ ಮಾತುಗಳನ್ನಾಡಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: COVID-19kannada film actressRadhika pandithSandalwoodsocial media
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram