ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Radhika Pandith : ‘ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ’ ಹುಟ್ಟುಹಬ್ಬ : ‘ರಾಮಾಚಾರಿ’ಯ ‘ಮಾರ್ಗರೇಟ್’ ಸಿನಿ ಜರ್ನಿ

Namratha Rao by Namratha Rao
March 7, 2022
in Cinema, Newsbeat, ಮನರಂಜನೆ
Radhika Pandith - saakshatv

Radhika Pandith - saakshatv

Share on FacebookShare on TwitterShare on WhatsappShare on Telegram

Radhika Pandith : ‘ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ’ ಹುಟ್ಟುಹಬ್ಬ : ‘ರಾಮಾಚಾರಿ’ಯ ‘ಮಾರ್ಗರೇಟ್’ ಸಿನಿ ಜರ್ನಿ

ಬೆಂಗಳೂರು : ಸ್ಯಾಂಡಲ್ ವುಡ್ ನ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ , ಮೊಗ್ಗಿನ ಮನಸ್ಸಿನ ಚೆಲುವೆ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.. ‘ಮಿಸ್ಟರ್ ರಾಮಾಚಾರಿ’ಯ ‘ಮಾರ್ಗರೇಟ್’ ಗೆ ಅಭಿಮಾನಿಗಳು , ಸ್ನೇಹಿತರು , ಸಿನಿಮಾರಂಗದ ತಾರೆಯರು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

Related posts

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

June 21, 2026
ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

June 21, 2026

ದಶಕಗಳ ಕಾಲ ಚಂದನವನದಲ್ಲಿ ನಾಯಕಿಯಾಗಿ ಸ್ಟಾರ್ ಗಳ ಜೊತೆಗೆ ತೆರೆ ಹಂಚಿಕೊಂಡು ಬಹುಬೇಡಿಯಲ್ಲಿದ್ದಾಗಲೇ ರಾಕಿಂಗ್ ಸ್ಟಾರ್ ಯಶ್ ಜೊತೆಗೆ ವಿವಾಹವಾಗಿ ಆ ನಂತರದಿಂದ ಸಿನಿಮಾರಂಗದಿಂದ ರಾಧಿಕಾ ಪಂಡಿತ್ ಅಂತರ ಕಾಯ್ದುಕೊಂಡರು.. ಪ್ರಸ್ತುತ ತಮ್ಮ ಇಬ್ಬರು ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದು , ಆಗಾಗ ಮುದ್ದು ಮಕ್ಕಳ ವಿಡಿಯೋಗಳನ್ನ ಶೇರ್ ಮಾಡಿಕೊಳ್ತಿರುತ್ತಾರೆ.. ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ..

Radhika Pandith - saakshatv

ಈಗಲೂ ರಾಧಿಕಾ ಅವರಿಗೆ ಹಲವು ಸಿನಿಮಾ ಆಫರ್ ಗಳು ಸಿಗುತ್ತಿದ್ದರೂ ರಾಧಿಕಾ ಯಾವುದಕ್ಕೂ ಒಪ್ಪಿಲ್ಲ.. ಈಗಲೂ ಅವರ ಅಭಿಮಾನಿಗಳು ರಾಧಿಕಾ ಮತ್ತೆ ಕಮ್ ಬ್ಯಾಕ್ ಮಾಡಲಿ ಅನ್ನುವ ನಿರೀಕ್ಷೆಯಲ್ಲಿದ್ದಾರೆ..
ಮೊದಲಿಗೆ ನಂದಗೋಕುಲ, ಕಾದಂಬರಿ , ಸುಮಂಗಲಿಯಂತಹ ಧಾರಾವಾಹಿಗಳಲ್ಲಿ ನಟಿಸಿದ ರಾಧಿಕಾ ಪಂಡಿತ್ ನಂತರ 2008ರಲ್ಲಿ ಮೊಗ್ಗಿನ ಮನಸು ಸಿನಿಮಾ ಮೂಲಕ ನಾಯಕಿಯಾಗಿ ಬಿಗ್ ಸ್ಕ್ರೀನ್ ಗೆ ಪಾದಾರ್ಪಣೆ ಮಾಡಿದರು.. ಅವರ ಮೊದಲ ಸಿನಿಮಾವೇ ಸೂಪರ್ ಹಿಟ್ ಆಯ್ತು.. ಈ ಸಿನಿಮಾ ಮೂಲಕವೇ ಯಶ್ ಕೂಡ ಸ್ಯಾಂಡಲ್ ವುಡ್ ಗೆ ಎಂಟ್ರಿಯಾದರು..

yash radhika

ಯಶ್ ( ಪತಿ ) , ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್, ಧ್ರುವ ಸರ್ಜಾ, ಅಜಯ್ ರಾವ್ , ಶಿವರಾಜ್ ಕುಮಾರ್ , ಪ್ರಜ್ವಲ್ ದೇವರಾಜ್ , ಗಣೇಶ್ ಹೀಗೆ ದೊಡ್ಡ ದೊಡ್ಡ ಸ್ಟಾರ್ ನಟರ ಜೊತೆಗೆ ರಾಧಿಕಾ ತೆರೆ ಹಂಚಿಕೊಂಡಿದ್ಧಾರೆ..
ಅದ್ರಲ್ಲೂ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ , ಸಂತೂ ಸ್ಟ್ರೈಟ್ ಫಾರ್ವರ್ಡ್ , ಮೊಗ್ಗಿನ ಮನಸ್ಸು , ಡ್ರಾಮಾ ಸಿನಿಮಾಗಳಲ್ಲಿ ಯಶ್ ಮತ್ತೆ ರಾಧಿಕಾ ಜೋಡಿ ಮಿಂಚಿತ್ತು.. ಈ ಆನ್ ಸ್ಕ್ರೀನ್ ಕಪಲ್ ನಿಜ ಜೀವನದಲ್ಲೂ ಒಂದಾಗಬೇಕು ಅನ್ನುವ ಅಭಿಮಾನಿಗಳ ಕನಸೂ ಸಹ ನನಸಾಯ್ತು..
ರಾಧಿಕಾ , ಧ್ರುವ ಸರ್ಜಾ ಅವರ ನಟನೆಯ ಅದ್ಧೂರಿ , ಬಹದ್ದೂರ್ ಸಿನಿಮಾಗಳು ಸಹ ಸೂಪರ್ ಹಿಟ್ ಆಗಿದ್ದವು.. ಆನ್ ಲೈನ್ ಕೆಮಿಸ್ಟ್ರಿ ಕೂಡ ಜನರನ್ನ ಮೋಡಿ ಮಾಡಿತ್ತು..

ರಾಧಿಕಾ ಸಿನಿಮಾಗಳ ಪಟ್ಟಿ…

ಮೊಗ್ಗಿನ ಮನಸು , ಒಲವೇ ಜೀವನ ಲೆಕ್ಕಾಚಾರ , ಲವ್ ಗುರು , ಕೃಷ್ಣನ್ ಲವ್ ಸ್ಟೋರಿ , ಗಾನ ಬಜಾನಾ, ಹುಡುಗರು , ಅಲೆಮಾರಿ , ಬ್ರೇಕಿಂಗ್ ನ್ಯೂಸ್ , ಅದ್ಧೂರಿ, 18th ಕ್ಲಾಸ್ , ಸಾಗರ್ , ಡ್ರಾಮಾ , ಕಡ್ಡಿಪುಡಿ , ದಿಲ್ ವಾಲಾ , ಬಹದ್ದೂರ್ , ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ , ಎಂದೆಂದಿಗೂ , ಝೂಂ, ದೊಡ್ಮನೆ ಹುಡುಗ , ಸಂತೂ ಸ್ಟ್ರೈಟ್ ಫಾರ್ವರ್ಡ್ , ಆದಿ ಲಕ್ಷ್ಮಿ ಪುರಾಣ ಸಿನಿಮಾಗಳಲ್ಲಿ ರಾಧಿಕಾ ಬಣ್ಣ ಹಚ್ಚಿದ್ದಾರೆ..
ಆದಿ ಲಕ್ಷ್ಮಿ ಪುರಾಣ ಅವರ ಅಭಿನಯದ ಕೊನೆಯ ಸಿನಿಮಾವಾಗಿತ್ತು.. ರಾಧಿಕಾ ಯಶ್ ಅವರ ವಿವಾಹದ ನಂತರ ಈ ಸಿನಿಮಾ ರಿಲೀಸ್ ಆಗಿತ್ತು.. ಹೀಗೆ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ರಾಧಿಕಾ ನಟಿಸಿ ಕನ್ನಡಾಭಿಮಾನಿಗಳ ಮನಗೆದ್ದಿದ್ದಾರೆ..

Tags: #saakshatvbirrthdayboiRadhika pandithyash
ShareTweetSendShare
Join us on:

Related Posts

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

by Shwetha
June 21, 2026
0

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನೀಟ್ ಮರುಪರೀಕ್ಷೆಯ ವ್ಯವಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

by Shwetha
June 21, 2026
0

ಬೆಂಗಳೂರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಮತ್ತು ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ನೀಡಲು ರಾಜ್ಯ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
June 21, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರನ್ನು ದೆಹಲಿಗೆ ಕರೆಯಲಾಗಿದೆ ಎಂಬ ವರದಿಗಳ ಮಧ್ಯೆ, ಕರ್ನಾಟಕ ಗೃಹ ಸಚಿವ...

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
June 21, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಮತ್ತು ಅದರ ಕಾರ್ಯವೈಖರಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಘಟನೆಯ ಕುರಿತು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 21, 2026
0

ದಿನ ಭವಿಷ್ಯ : 21-06-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ಹಾಗೂ ಸಕಾರಾತ್ಮಕ ದಿನವಾಗಿರುತ್ತದೆ. ನೀವು ಕೈಗೊಂಡ ಪ್ರತಿಯೊಂದು ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram