ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸದ್ಯದ ಸ್ಥಿತಿಯಲ್ಲಿ ಯುಎಸ್ ಓಪನ್ ಟೆನಿಸ್ ಟೂರ್ನಿ ನಡೆಯುವುದು ಅಸಾಧ್ಯ – ರಫೆಲ್ ನಡಾಲ್

admin by admin
June 5, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸದ್ಯದ ಸ್ಥಿತಿಯಲ್ಲಿ ಯುಎಸ್ ಓಪನ್ ಟೆನಿಸ್ ಟೂರ್ನಿ ನಡೆಯುವುದು ಅಸಾಧ್ಯ – ರಫೆಲ್ ನಡಾಲ್

ಕೋವಿಡ್ 19 ವೈರಸ್‍ನ ಅಟ್ಟಹಾಸದಿಂದ ಇಡೀ ಜಗತ್ತೇ ಸ್ತಬ್ದಗೊಂಡಿದೆ. ದೈನಂದಿನ ಚಟುವಟಿಕೆಗಳನ್ನು ಹೊರತುಪಡಿಸಿ ಇಡೀ ವಿಶ್ವದಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ. ಅದ್ರಲ್ಲೂ ಕಳೆದ ಮಾರ್ಚ್‍ನಿಂದ ಬ್ರಹ್ಮಾಂಡವೇ ಮುಂದೇನು ಎಂಬ ಚಿಂತೆಯಲ್ಲಿದೆ. ಆರ್ಥಿಕವಾಗಿ ಎಲ್ಲಾ ಕ್ಷೇತ್ರಕ್ಕೂ ದೊಡ್ಡ ಹೊಡೆತವನ್ನು ನೀಡಿರುವ ಕೊರೋನಾ ವೈರಸ್ ಜನರನ್ನು ಭಯಭೀತಗೊಳಿಸುತ್ತಿದೆ.
ಹೌದು, ಇದಕ್ಕೆ ಕ್ರೀಡಾ ಕ್ಷೇತ್ರ ಕೂಡ ಹೊರತಾಗಿಲ್ಲ. ಕಳೆದ ಮಾರ್ಚ್‍ನಿಂದಲೇ ಎಲ್ಲಾ ಕ್ರೀಡಾಪಟುಗಳು ಮನೆಯಲ್ಲಿ ಕೂತಿದ್ದಾರೆ. ಯಾವುದೇ ಟೂರ್ನಿಗಳು ಕೂಡ ನಡೆಯುತ್ತಿಲ್ಲ. ಕೆಲವೊಂದು ದೇಶಗಳಲ್ಲಿ ಕ್ರೀಡಾಪಟುಗಳು ಅಭ್ಯಾಸದಲ್ಲಿ ನಿರತರಾಗಿದ್ದರೂ ಟೂರ್ನಿಗಳು ನಡೆಯುತ್ತವೆ ಎಂಬುದನ್ನು ಈಗಲೇ ನಿಖರವಾಗಿ ಹೇಳುವ ಹಾಗಿಲ್ಲ. ಅಂದ ಹಾಗೇ ಕ್ರೀಡಾ ರಂಗದಲ್ಲಿ ಕೆಲವೊಂದು ಸಾಂಪ್ರದಾಯಿಕವಾಗಿ ನಡೆದು ಬಂದಿರುವ ಟೂರ್ನಿಗಳಿವೆ. ಅದ್ರಲ್ಲೂ ಟೆನಿಸ್ ಕೂಡ ಒಂದು. ವಿಶ್ವ ಟೆನಿಸ್‍ನಲ್ಲಿ ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಗಳು ತನ್ನದೇ ಆದ ಇತಿಹಾಸವನ್ನೇ ಹೊಂದಿವೆ.
ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಮತ್ತು ಯುಎಸ್ ಓಪನ್. ಈ ನಾಲ್ಕರಲ್ಲಿ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲ್ಯಾಂ ಟೂರ್ನಿ ನಡೆದಿದೆ. ಆ ನಂತರ ಕೊರೋನಾ ವೈರಸ್ ನಿಂದಾಗಿ ಫ್ರೆಂಚ್ ಓಪನ್ ಮೇ ಬದಲು ಸೆಪ್ಟಂಬರ್‍ಗೆ ಮುಂದೂಡಲಾಗಿದೆ. ಇನ್ನು ವಿಂಬಲ್ಡನ್ ಟೂರ್ನಿ ರದ್ದುಗೊಂಡಿವೆ. ಅದ್ರಲ್ಲೂ ಪ್ರತಿಷ್ಠಿತ ವಿಂಬಲ್ಡನ್ ಟೂರ್ನಿ ಕಳೆದ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ರದ್ದುಗೊಂಡಿದೆ. ಈಗ ವರ್ಷದ ಕೊನೆಯ ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಯಾಗಿರುವ ಯುಎಸ್ ಓಪನ್ ಟೂರ್ನಿಯಾದ್ರೂ ನಡೆಯುತ್ತಾ ? ಈ ಪ್ರಶ್ನೆಗೂ ಉತ್ತರವಿಲ್ಲ. ಯಾಕಂದ್ರೆ ಕೋವಿಡ್-19 ಭಯ
ಇನ್ನೊಂದೆಡೆ ಸ್ಪೇನ್ ನ ಗೂಳಿ ರಫೆಲ್ ನಡಾಲ್ ಅವರು ಲಘುವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಆದ್ರೆ ಕಳೆದ ಎರಡು ತಿಂಗಳುಗಳಿಂದ ನಡಾಲ್ ಕೂಡ ಟೆನಿಸ್ ರಾಕೇಟ್ ಕೈಯಲ್ಲಿ ಹಿಡಿದಿರಲಿಲ್ಲ. ಇದೀಗ ಫಿಟ್‍ನೆಸ್ ಜೊತೆಗೆ ಟೆನಿಸ್ ಕೂಡ ಆಡುತ್ತಿದ್ದಾರೆ. ಆದ್ರೆ ಪ್ರತಿದಿನ ಆಡುತ್ತಿಲ್ಲ. ಒಂದು ದಿನ ಬಿಟ್ಟು ಒಂದು ದಿನ ಹೀಗೆ ತನ್ನ ಅಭ್ಯಾಸವನ್ನು ಶುರು ಮಾಡಿಕೊಂಡಿದ್ದಾರೆ.
ಆದ್ರೆ ರಫೆಲ್ ನಡಾಲ್ ಅವರಿಗೆ ಮುಂದಿನ ಯುಎಸ್ ಓಪನ್ ಟೂರ್ನಿ ನಡೆಯುತ್ತಾ ಅನ್ನೋ ಪ್ರಶ್ನೆಗೆ ಅವರ ಬಳಿ ಉತ್ತರವಿಲ್ಲ. ಲೈವ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಈ ಪ್ರಶ್ನೆಗೆ ತಲೆ ಅಲ್ಲಾಡಿಸುತ್ತಾ ಇಲ್ಲ ಅಂತ ಹೇಳಿದ್ದಾರೆ. ಯುಎಸ್ ಓಪನ್ ಟೂರ್ನಿ ನಡೆಯುತ್ತಾ ಅಂತ ನೀವು ಈಗ ಕೇಳಿದ್ರೆ ಇಲ್ಲ ಅಂತನೇ ಹೇಳುತ್ತೇನೆ. ಹಾಗೇ ಕೆಲವು ತಿಂಗಳು ಬಿಟ್ಟು ಈ ಪ್ರಶ್ನೆ ಕೇಳಿದಾಗ, ನನಗೆ ಗೊತ್ತಿಲ್ಲ. ಆದ್ರೂ ನಡೆಯಬಹುದು ಎಂಬು ಆಶಾಭಾವನೆ ಇದೆ ಅಂತಾರೆ ನಡಾಲ್.
ಟೂರ್ನಿ ನಡೆಯುತ್ತೋ ಇಲ್ಲವೋ ಎಂಬುದನ್ನು ಈಗಲೇ ಹೇಳುವ ಹಾಗಿಲ್ಲ. ನಾವು ಕಾಯಬೇಕು. ನ್ಯೂಯಾರ್ಕ್‍ನಲ್ಲಿ ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಹೇಗಿರುತ್ತೆ ಎಂಬುದನ್ನು ನೋಡಿಕೊಳ್ಳಬೇಕು. ಯಾಕಂದ್ರೆ ನ್ಯೂಯಾರ್ಕ್‍ನಲ್ಲಿ ಕೊರೋವಾ ವೈರಸ್ ಹಾವಳಿ ಹೆಚ್ಚಾಗಿದೆ. ಮುಂದೆ ನೋಡೋಣ ಅಂತಾರೆ ನಡಾಲ್.
ನಮಗೆ ಆರೋಗ್ಯ ಮುಖ್ಯವಾಗಿತ್ತದೆ. ಹೀಗಾಗಿ ತಾಳ್ಮೆಯ ಜೊತೆ ಜವಾಬ್ದಾರಿಯೂ ಇರಬೇಕು. ಆಟಗಾರರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಮಾಡಬೇಕಾಗುತ್ತದೆ. ಸದ್ಯಕ್ಕೆ ಇದು ಅಸಾಧ್ಯ ಎಂದು ಅವರು ಹೇಳಿದ್ರು.

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram