ಟೀಮ್ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಅಸ್ವಸ್ಥ
Rahul Dravid : Health scare for Team India coach Rahul Dravid
ಟೀಮ್ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಅವರು ದಿಢೀರ್ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಿಲ್ಲ.