ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋಚ್ ಹುದ್ದೆ ನನಗೆ ಬೇಡ : ರಾಹುಲ್ ದ್ರಾವಿಡ್

Mahesh M Dhandu by Mahesh M Dhandu
July 30, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೋಚ್ ಹುದ್ದೆ ನನಗೆ ಬೇಡ : ರಾಹುಲ್ ದ್ರಾವಿಡ್

ಕೊಲಂಬೊ : ಬ್ಯಾಟಿಂಗ್ ದಿಗ್ಗಜ, ಕನ್ನಡಿಗ ರಾಹುಲ್ ದ್ರಾವಿಡ್, ಸದ್ಯ ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇದಲ್ಲದೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ನಿರ್ದೇಶಕರಾಗಿರುವ ದ್ರಾವಿಡ್ ಅವರು, ಭಾರತದ ಅಂಡರ್ -19 ತಂಡ ಮತ್ತು ಇಂಡಿಯಾ ಎ ತಂಡಗಳಿಗೆ ಯಶಸ್ವಿ ಮಾರ್ಗದರ್ಶಕರಾಗಿ ಮತ್ತು ತರಬೇತುದಾರರಾಗಿ ಕೆಲಸ ಮಾಡಿದ್ದಾರೆ.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 15, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026

ಇನ್ನು ಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಶಿಖರ್ ಧವನ್ ನೇತೃತ್ವದ ತಂಡವು ಏಕದಿನ ಸರಣಿಯನ್ನು 2-1ರಿಂದ ಗೆದ್ದುಕೊಂಡಿದೆ. ಆದರೆ ಟಿ-20 ಸರಣಿಯಲ್ಲಿ ಸೋಲುಂಡಿದೆ.

Rahul Dravid saakshatv

ಈ ಮಧ್ಯೆ ರಾಹುಲ್ ದ್ರಾವಿಡ್ ಟೀಂ ಇಂಡಿಯಾಗೆ ಫುಲ್ ಟೈಂ ಕೋಚ್ ಆಗಬೇಕು ಎಂದು ಸಾಕಷ್ಟು ಮಂದಿ ಅಭಿಪ್ರಾಯಟ್ಟಿದ್ದಾರೆ. ಈ ಬಗ್ಗೆ ಪಂದ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್, ರಾಷ್ಟ್ರೀಯ ತಂಡಕ್ಕೆ ಪೂರ್ಣ ಪ್ರಮಾಣದ ಕೋಚ್ ಹುದ್ದೆ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ನಾನು ಯೋಚಿಸಿಯೇ ಇಲ್ಲ ಎಂದು ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ.

ನಾನು ಈ ಹೊಸ ಅನುಭವವನ್ನು ಆನಂದಿಸಿದ್ದೇನೆ. ನಮ್ಮ ಹುಡುಗರೊಂದಿಗೆ ಕೆಲಸ ಮಾಡುವುದನ್ನು ನಾನು ಇಷ್ಟಪಟ್ಟೆ. ಇದು ಅದ್ಭುತವಾಗಿತ್ತು. ಆದರೆ, ನಾನು ಭಾರತ ತಂಡದ ಪೂರ್ಣ ಪ್ರಮಾಣದ ಕೋಚ್ ಆಗುವ ಬಗ್ಗೆ ಯೋಚಿಸಿಲ್ಲ.ಪ್ರಾಮಾಣಿಕವಾಗಿ ಹೇಳುವುದಾದರೆ ನನ್ನ ತಂಡಕ್ಕೆ ಮಾರ್ಗದರ್ಶನ ನೀಡುವುದೆಂದರೆ ನನಗೆ ಖುಷಿ ತಂದಿದೆ. ನಾನು ಈ ಪ್ರವಾಸದ ಹೊರತಾಗಿ ಯಾವುದೇ ಆಲೋಚನೆ ಮಾಡಿಲ್ಲ ಎಂದು ರಾಹುಲ್ ದ್ರಾವಿಡ್ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

 

Tags: #Saaksha TVbcciCricketRahul Dravid
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 15, 2026
0

ದಿನ ಭವಿಷ್ಯ : 15-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಸಮಾಧಾನಕರ ದಿನವಾಗಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಸಹೋದ್ಯೋಗಿಗಳೊಂದಿಗೆ ವಿನಾಕಾರಣ ವಾದ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram