ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಕಳೆದ 6 ವರ್ಷಗಳಿಂದ ಅನೌಪಚಾರಿಕ ವಲಯವನ್ನು ಕೇಂದ್ರ ಸರ್ಕಾರ ನಾಶಪಡಿಸುತ್ತಿದೆ. ನೋಟು ಅಮಾನೀಕರಣ, ತಪ್ಪಾದ ಸರಕು ಮತ್ತು ಸೇವಾ ತೆರಿಗೆ, ಲಾಕ್ ಡೌನ್ ನಿಂದಾಗಿ ಈ ವಲಯಗಳನ್ನು ಕೇಂದ್ರ ಸರ್ಕಾರ ನಾಶಪಡಿಸಿದೆ. ಅಲ್ಲದೇ ಜನರನ್ನು ಗುಲಾಮರನ್ನಾಗಿ ಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಮೋದಿ ನೇತೃತ್ವದ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಅವರು ಆಕ್ರೋಶ ಹೊರಹಾಕಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450