Rahul Gandhi : RSS ನವರು 21 ನೇ ಶತಮಾನದ ಕೌರವರು – ರಾಹುಲ್ ಗಾಂಧಿ
RSS ನವರು 21 ನೇ ಶತಮಾನದ ಕೌರವರು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ..
ಹರಿಯಾಣ ಮಹಾಭಾರತದ ನೆಲ. ಕೌರವರು ಯಾರು? ಮೊದಲು ನಿಮಗೆ 21ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ. ಅವರು ಖಾಕಿ ಚೆಡ್ಡಿ ಧರಿಸುತ್ತಾರೆ. ಲಾಠಿ ಹಿಡಿಯುತ್ತಾರೆ, ಶಾಖೆ ನಡೆಸುತ್ತಾರೆ ಎಂದು ಜರಿದಿದ್ದಾರೆ..
ಹರಿಯಾಣದ ಅಂಬಾಲಾದಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿಯಾಗಿದ್ದಾಗ ಈ ಹೇಳಿಕೆ ನೀಡಿದ್ದಾರೆ..








