ಒಂದು ವಿಚಾರಕ್ಕಾಗಿ ನನ್ನ ತಂದೆ, ಅಜ್ಜಿ ಹತ್ಯೆಯಾದ ಬಗ್ಗೆ ನನಗೆ ಹೆಮ್ಮೆಯಿದೆ: ರಾಹುಲ್ ಗಾಂಧಿ
ನವದೆಹಲಿ: ನನ್ನ ಅಜ್ಜಿ ಮತ್ತು ತಂದೆ ಒಂದು ವಿಚಾರಕ್ಕಾಗಿ ಹತ್ಯೆಯಾದರು. ಇದರ ಬಗ್ಗೆ ನನಗೆ ಹೆಮ್ಮೆಯಿದೆ. ಇದು ಅವರ ಬಗ್ಗೆ, ನನ್ನ ಸ್ಥಾನದ ಬಗ್ಗೆ ಮತ್ತು ನಾನೇನು ಮಾಡಬೇಕು ಎನ್ನುವ ಬಗ್ಗೆ ನನಗೆ ಅರ್ಥ ಮಾಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.
ಪರೀಕ್ಷೆ ಬರೆಯಲು ಹೊರಟಾಗಲೇ ಗರ್ಭಿಣಿಗೆ ಹೆರಿಗೆ ನೋವು: ಮಗುವಿಗೆ ಜನ್ಮ ನೀಡಿ ಪರೀಕ್ಷೆ ಬರೆದ ಮಹಿಳೆ..!
ಚಿಕಾಗೋ ವಿಶ್ವವಿದ್ಯಾಲಯದ ದೀಪೇಶ್ ಚಕ್ರವರ್ತಿ ಜೊತೆಗೆ ನಡೆಸಿದ ವರ್ಚುವಲ್ ಚರ್ಚೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ , ಕಾಂಗ್ರೆಸ್ ನ ಕುಟುಂಬ ರಾಜಕಾರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದಾರೆ. ನಮ್ಮ ಕುಟುಂಬದ ಮೇಲೆ ಈ ಆಪಾದನೆ ನನಗೆ ಅಚ್ಚರಿ ಮೂಡಿಸುತ್ತದೆ. ನಮ್ಮ ಕುಟುಂಬ ಸದಸ್ಯರು ಪ್ರಧಾನ ಮಂತ್ರಿಯಾಗಿ 30 ವರ್ಷಗಳೇ ಕಳೆಯಿತು ಎಂದಿದ್ದಾರೆ.
ಬಿಜೆಪಿ ಕಾರ್ಯಕರ್ತರ ಕೊಲೆ ಮಾಡಿದ್ದ ಉಗ್ರನ ಬಂಧನ..!
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಟ್ರೋಲ್, ವ್ಯಂಗ್ಯಕ್ಕೆ ಒಳಗಾಗುವ ಬಗ್ಗೆ ಮಾತನಾಡಿದ ಅವರು, ಟ್ರೋಲ್ಗಳ ಬಗ್ಗೆ ಯಾವತ್ತೂ ತಲೆ ಕೆಡಿಸಿಕೊಂಡಿಲ್ಲ. ಯಾವುದರ ಪರ ನಿಲ್ಲಬೇಕು, ಏನು ಮಾಡಬೇಕು, ಏನು ಮಾತನಾಡಬೇಕು ಎಂಬ ಸಂಪೂರ್ಣ ಅರಿವು ನನಗೆ ಇದೆ. ಕೆಲವೊಮ್ಮೆ ಟ್ರೋಲ್ಗಳು ನನಗೆ ಮಾರ್ಗದರ್ಶಕರಂತೆ ದಾರಿ ತೋರುತ್ತವೆ ಎಂದು ಹೇಳಿದರು.
‘ಸಿಕ್ಕ ಸಿಕ್ಕ ಜಾಗಗಳಲ್ಲಿ ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ನಡೆಸೋಹಾಗಿಲ್ಲ’ : ಸುಪ್ರೀಂ ಕೋರ್ಟ್
‘ಯಾರ್ ಸ್ಯಾಮಿ ಕುಟುಂಬ ರಾಜಕಾರಣ ಮಾಡ್ತಿರೋರು..? ಪ್ರಧಾನಿಯಾಗಿ 30 ವರ್ಷವಾಗಿದೆ’..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








