ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ದಾಖಲೆಯ ಶತಕದಾಟ ನೀಡಿದ ರಾಹುಲ್ -ಜೈಸ್ವಾಲ್; 218 ರನ್ ಗಳ ಮುನ್ನಡೆ

ರಾಹುಲ್- ಜೈಸ್ವಾಲ್ ಜೊತೆಯಾಟ

Author2 by Author2
November 23, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಪರ್ತ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ (Yashasvi Jaiswal) ಹಾಗೂ ಕೆ.ಎಲ್‌ ರಾಹುಲ್‌ (KL Rahul) ದಾಖಲೆಯ ಶತಕದ ಜೊತೆಯಾಟದೊಂದಿಗೆ ಮುನ್ನುಗ್ಗುತ್ತಿದ್ದಾರೆ.

ಪರಿಣಾಮ ಎರಡನೇ ದಿನದ ಅಂತ್ಯಕ್ಕೆ ಭಾರತ ತಂಡ ಆಸೀಸ್‌ ವಿರುದ್ಧ 218 ರನ್‌ಗಳ ಭರ್ಜರಿ ಮುನ್ನಡೆ ಸಾಧಿಸಿದೆ. 2ನೇ ದಿನದ ಅಂತ್ಯಕ್ಕೆ ಯಾವುದೇ ವಿಕೆಟ್‌ ನಷ್ಟವಿಲ್ಲದೇ ಭಾರತ 172 ರನ್‌ ಗಳನ್ನು ಭಾರತ ಗಳಿಸಿದೆ. ಈ ಮೂಲಕ ಆಸ್ಟ್ರೇಲಿಯಾ (Australia) ವಿರುದ್ಧ 218 ರನ್‌ಗಳ ಮುನ್ನಡೆ ಸಾಧಿಸಿದೆ. ಯಶಸ್ವಿ ಜೈಸ್ವಾಲ್‌ ಅಜೇಯ 90 ರನ್‌ (193 ಎಸೆತ, 7 ಬೌಂಡರಿ, 2 ಸಿಕ್ಸರ್‌), ಕೆ.ಎಲ್‌ ರಾಹುಲ್‌ 62 ರನ್‌ (153 ಎಸೆತ, 4 ಬೌಂಡರಿ) ಗಳಿಸಿದ್ದು, ಭಾನುವಾರ 3ನೇ ದಿನದ ಆಟ ಕಾಯ್ದುಕೊಂಡಿದ್ದಾರೆ.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

August 1, 2026

67 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡಿದ್ದ ಆಸೀಸ್‌ ಇಂದು 2ನೇ ದಿನದ ಆಟ ಆರಂಭಿಸಿತ್ತು. ಆದರೆ, 104 ರನ್‌ ಗಳಿಸುವಷ್ಟರಲ್ಲೇ ಉಳಿದ ಮೂರು ವಿಕೆಟ್‌ ಕಳೆದುಕೊಂಡಿತು. 46 ರನ್‌ಗಳ ಮುನ್ನಡೆಯೊಂದಿಗೆ ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿತು.

ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್‌ ರಾಹುಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ನಿಧಾನಗತಿಯ ಬ್ಯಾಟಿಂಗ್‌ ಮಾಡಿದರೂ, ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಜೋಡಿ 57 ಓವರ್‌ ಗಳಲ್ಲಿ 172 ರನ್‌ ಗಳ ಜೊತೆಯಾಟ ನೀಡಿತು. ಈ ಜೊತೆಯಾಟದ ಸ್ಕೋರ್ ಕಳೆದ 20 ವರ್ಷಗಳಲ್ಲಿ ಪರ್ತ್‌ ಕ್ರೀಡಾಂಗಣದಲ್ಲಿ ಅತಿದೊಡ್ಡ ಜೊತೆಯಾಟವಾಗಿದೆ. ಈ ವೇಳೆ 193 ಎಸೆತಗಳಲ್ಲಿ 7 ಬೌಂಡರಿ, 2 ಸಿಕ್ಸರ್‌ಗಳೊಂದಿಗೆ 90 ರನ್‌ ಸಿಡಿಸಿದ ಜೈಸ್ವಾಲ್‌ ಒಂದೇ ವರ್ಷದಲ್ಲಿ ಅತಿಹೆಚ್ಚು (34) ಸಿಕ್ಸರ್‌ ಸಿಡಿಸಿದ ದಾಖಲೆಯನ್ನೂ ಬರೆದಿದ್ದಾರೆ.

Tags: Rahul - Jaiswal scored a record century; A lead of 218 runs
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram