ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಪ್ರಜ್ವಲ್ ರೇವಣ್ಣ ಟೀಕಿಸಿದ್ದ ರಾಹುಲ್ ಗೆ ದಂಡ

ರಾಹುಲ್ ಗೆ ದಂಡ

Author2 by Author2
October 21, 2024
in Malenadu Karnataka, Politics, Saaksha Special, ಎಸ್ ಸ್ಪೆಷಲ್, ದೇಶ - ವಿದೇಶ, ನ್ಯೂಸ್ ಬೀಟ್, ಮಲೆನಾಡು ಕರ್ನಾಟಕ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಟೀಕಿಸುವ ಭರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್‌ (High Court) ವಜಾಗೊಳಿಸಿದೆ.

ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ರಾಹುಲ್‌ ಭಾಷಣದ ಅರ್ಹತೆಯ ಬಗ್ಗೆ ನಾವು ಹೇಳುತ್ತಿಲ್ಲ. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಅಡಿಯಲ್ಲಿ ಇದು ವಿಷಯವಾಗಿರಬಾರದು ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 12, 2026
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026

ಹಾಸನದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿತ್ತು. ಈ ಸಂದರ್ಭದಲ್ಲಿ ತಮ್ಮ ಪ್ರಚಾರ ಭಾಷಣದಲ್ಲಿ ರಾಹುಲ್‌ ಗಾಂಧಿ ಪ್ರಜ್ವಲ್‌ ರೇವಣ್ಣ ಅವರನ್ನು ಮಾಸ್‌ ರೇಪಿಸ್ಟ್‌ ಎಂದು ಕರೆದು 400 ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಹೀಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.

Tags: Rahul was fined for criticizing Prajwal Revanna
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 12, 2026
0

ದಿನ ಭವಿಷ್ಯ: 12-03-2026 * ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಉದ್ಯೋಗದಲ್ಲಿ ನೀವು ಅಂದುಕೊಂಡ...

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram