ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BharatJodoYatra : ರಾಹುಲ್ ಗಾಂಧಿ ರನ್ನಿಂಗ್ ವಿಡಿಯೋ ವೈರಲ್.. 

ಭಾನುವಾರ ಬೆಳಗ್ಗೆ ಜಡ್ಚೆರ್ಲಾದಲ್ಲಿ ರಾಹುಲ್ ಗಾಂಧಿಯನ್ನ ಭೇಟಿಯಾಗಲು ಬಂದ  ಶಾಲಾ ಮಕ್ಕಳೊಂದಿಗೆ ರನ್ನಿಂಗ್ ಮಾಡಿದ್ದಾರೆ.

Naveen Kumar B C by Naveen Kumar B C
October 30, 2022
in Newsbeat, Politics, ರಾಜಕೀಯ
Rahul gandhi
Share on FacebookShare on TwitterShare on WhatsappShare on Telegram

BharatJodoYatra :  ರಾಹುಲ್ ಗಾಂಧಿ ರನ್ನಿಂಗ್ ವಿಡಿಯೋ ವೈರಲ್..

ತೆಲಂಗಾಣದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ 5ನೇ ದಿನದಲ್ಲಿ ರಾಹುಲ್ ಗಾಂಧಿ ಸಂಪೂರ್ಣ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಭಾನುವಾರ ಬೆಳಗ್ಗೆ ಜಡ್ಚೆರ್ಲಾದಲ್ಲಿ ರಾಹುಲ್ ಗಾಂಧಿಯನ್ನ ಭೇಟಿಯಾಗಲು ಬಂದ  ಶಾಲಾ ಮಕ್ಕಳೊಂದಿಗೆ ರನ್ನಿಂಗ್ ಮಾಡಿದ್ದಾರೆ.  ರಾಹುಲ್ ವೇಗ ಎಷ್ಟರಮಟ್ಟಿಗಿತ್ತು ಎಂದರೆ ಸೆಕ್ಯುರಿಟಿ ಮತ್ತು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸೇರಿದಂತೆ ,ಮಕ್ಕಳು ಸಹ ಅವರ ವೇಗಕ್ಕೆ ಸಾಟಿಯಾಗಲಿಲ್ಲ.

 

ಇದಾದ ಬಳಿಕ ರಾಹುಲ್ ಗೋಲಪಲ್ಲಿ ತಲುಪಿದರು. ಅಲ್ಲಿ ಮಹಿಳೆಯರೊಂದಿಗೆ ಬತುಕಮ್ಮ ನೃತ್ಯ ಪ್ರದರ್ಶಿಸಿದರು. ಇಲ್ಲಿ ಮಾಜಿ ಕೇಂದ್ರ ಸಚಿವ ಜೈರಾಂ ರಮೇಶ್ ಸಾಥ್ ನೀಡಿದರು.

Rahul Gandhi Ji Running With Children In Bharat Jodo Yatra..

భారత్ జోడో యాత్ర లో చిన్న పిల్లతో సరదాగా రన్నింగ్ చేస్తున్న రాహుల్ గాంధీ గారు…#BharathJodoYatra pic.twitter.com/OC6iG9sCM2

— Sripathi Venu(S.V) (@SRIPATHIVENUINC) October 30, 2022

ಇಂದು ತೆಲಂಗಾಣದಲ್ಲಿ ಭಾರತ ಜೋಡೋ ಯಾತ್ರೆಯ 5 ನೇ ದಿನವಾಗಿದೆ.

ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆಯು 19 ವಿಧಾನಸಭೆ ಮತ್ತು 7 ಸಂಸದೀಯ ಕ್ಷೇತ್ರಗಳಲ್ಲಿ ಒಟ್ಟು 375 ಕಿ.ಮೀ. ಕ್ರಮಿಸಲಿದೆ.  ಇದಾದ ನಂತರ ನವೆಂಬರ್ 7 ರಂದು ಮಹಾರಾಷ್ಟ್ರ ಪ್ರವೇಶಿಸಲಿದ್ದಾರೆ.

RahulGandhi running with Congress leaders during BharatJodoYatra is going viral on social media.

Tags: BharatJodoYatraRahulgandhi
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram