ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ರಾಯಚೂರು ವಿಮಾನ ನಿಲ್ದಾಣಕ್ಕೆ ರಾಯರ ಹೆಸರು

Mahesh M Dhandu by Mahesh M Dhandu
June 12, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

raichur  ರಾಯಚೂರು ವಿಮಾನ ನಿಲ್ದಾಣಕ್ಕೆ ರಾಯರ ಹೆಸರು

ರಾಯಚೂರು : ಯರಮರಸ್ ಬಳಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ಮಂತ್ರಾಲಯದ ಶ್ರೀ ಗುರುರಾಘವೇಂದ್ರ ಸ್ವಾಮಿ ಹೆಸರಿಡಲು ರಾಯಚೂರು ನಗರಸಭೆಯ ನಿರ್ಧರಿಸಿದೆ.

Related posts

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

August 12, 2026
subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026

ನಿನ್ನೆ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಹಾಸಭೆ ನಡೆಯಿತು.

raichur

ಈ ವೇಳೆ ವಿಮಾನ ನಿಲ್ದಾಣಕ್ಕೆ ರಾಯರ ಹೆಸರಿಡುವ ಐತಿಹಾಸಿಕ ನಿರ್ಣಯವನ್ನ ತೆಗೆದುಕೊಳ್ಳಲಾಗಿದೆ.

ಇದಕ್ಕೆ ಎಲ್ಲಾ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ಸೂಚಿದ್ದಾರೆ.

ವಿಮಾನ ನಿಲ್ದಾಣಕ್ಕೆ ರಾಯರ ಹೆಸರಿಡುವ ಅವಕಾಶ ಸಿಕ್ಕಿದ್ದು ನಮ್ಮ ಪುಣ್ಯ ಅಂತ ನಗರಸಭೆ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.

Tags: guru raghavendraraghavendraRaichur
ShareTweetSendShare
Join us on:

Related Posts

PR Sreejesh Becomes First Owner of 2026 Yezdi Roadster Green Mamba in India

Bengaluru news – ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by admin
August 12, 2026
0

ಬೆಂಗಳೂರು: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಹೊಸದೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್...

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram