Raichur DC Office Recruitment 2025 : ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಗತ್ಯವಿರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಹುದ್ದೆ : ಪಾಲಿಸಿ ಕನ್ಸಲ್ಟೆಂಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಎಂಬಿಎ/ ಎಂಪಿಪಿ ಪದವಿ ಅರ್ಹತೆ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅನುಭವ : ಕನಿಷ್ಠ 2 ವರ್ಷಗಳ ಅನುಭವ ಹೊಂದಿರತಕ್ಕದ್ದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : Deputy Commissioner Office, District Administration Building, Ground Floor, Room No-C-15, Eklaspur, Raichur – 584101
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 08, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 17, 2025








