ಮದ್ಯಪಾನ ನಿಷೇಧಕ್ಕೆ ಆಗ್ರಹ : ಮಹಿಳೆಯರ ಪ್ರತಿಭಟನೆ
ರಾಯಚೂರು: ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ರಾಯಚೂರಿನಲ್ಲಿ ಮಹಿಳೆಯರು ಅನಿರ್ಧಿಷ್ಟಾವಧಿ ಹೋರಾಟ ನಡೆಸಿದ್ದಾರೆ.. ಅಕ್ರಮ ಮದ್ಯ ಮಾರಾಟ ನಿಲ್ಲಬೇಕು ಹಾಗೂ ಮದ್ಯ ನಿಷೇಧ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಲು ಸಮಯ ನಿಗದಿ ಮಾಡಬೇಕು ಅಂತ ಆಗ್ರಹಿಸಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದ ಗಾಂಧಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಬಳಿ ಹೋರಾಟಕ್ಕೆ ಮಹಿಳೆಯರು ಸಿದ್ದವಾಗಿದ್ದರಿಂದ ಪೊಲೀಸರು ಹೋರಾಟಕ್ಕೆ ತಡೆಯೊಡ್ಡಿದರು. ಕೆಲಕಾಲ ಪೊಲೀಸರು ಹಾಗೂ ಹೋರಾಟ ನಿರತ ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!
ರಸ್ತೆ ದಾಟಿದ ನಾಗರಾಜನಿಗೆ ನೆರವಾದ ಪೊಲೀಸರು, ವಾಹನ ಸವಾರರು!
ಕಾಫಿನಾಡಲ್ಲಿ 200 ಎಕರೆ ಕಾಫಿ ತೋಟ ಸೀಜ್..!
ಸ್ವಂತ ಪಕ್ಷ ಕಟ್ಟಿ ಐದು ಸ್ಥಾನ ಗೆದ್ದು ತೋರಿಸಲಿ : ಸಿದ್ದರಾಮಯ್ಯಗೆ ಹೆಚ್ ಡಿಕೆ ಸವಾಲು
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು , ರೌಡಿ ಕಾಲಿಗೆ ಫೈರಿಂಗ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel