ವಿಡಿಯೋ ವೈರಲ್ : ಚಲಿಸುತ್ತಿದ್ದ ರೈಲ್ವೇ ಹಳಿಗೆ ಸಿಲುಕುತ್ತಿದ್ದ ಮಹಿಳೆಯನ್ನು ಸಿನಿಮಾಯ ರೀತಿಯಲ್ಲಿ ರಕ್ಷಿಸಿದ RFF ಸಿಬ್ಬಂದಿ..!
ಬೆಂಗಳೂರು: ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಕೊಂಚ ಆಯ ತಪ್ಪಿದ್ರೂ ಏನೆಲ್ಲಾ ಅನಾಹುತಗಳಾಗುತ್ತೆ ಅನ್ನೋದಕ್ಕೆ ಅನೇಕ ಉದಾಹರಣೆಗಳಿವೆ. ಅನೇಕರನ್ನ ಯೋಧರು ರೈಲ್ವೇ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಪ್ರಸಂಗಗಳು ಇವೆ. ಅದರಂತೆಯೇ ಆಯ ತಪ್ಪಿ ರೈಲು ಹಳಿಗೆ ಸಿಲುಕುತ್ತಿದ್ದ ಮಹಿಳೆಯನ್ನು ರೈಲ್ವೇ ರಕ್ಷಣಾ ಸಿಬ್ಬಂದಿಗಳು ರಕ್ಷಿಸಿ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ.
ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿರ್ಬಂಧ ವಿಧಿಸಿದ ಚೀನಾ..!
ಮಹಾರಾಷ್ಟ್ರದ ಥಾಣೆ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆ ನೋಡ ನೋಡುತ್ತಲೇ ರೈಲಿನ ಕೆಳಗೆ ಸಿಲುಕಿದರು. ಈ ವೇಳೆ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿಯೊಬ್ಬರು ಮಹಿಳೆಯನ್ನು ಎಳೆದುಕೊಂಡರು. ಈ ವೇಳೆ ಸ್ಥಳೀಯರು ಸಿಬ್ಬಂದಿಗೆ ನೆರವಾಗಿ ಮಹಿಳೆಯನ್ನು ರಕ್ಷಿಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರೈಲ್ವೇ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಭೂಮಿಯೆಂದರೆ………ಬರಿಯ ಮಣ್ಣಲ್ಲ………
#WATCH | Two Railway Protection Force (RPF) personnel and a civilian rescue a woman at the Thane Railway Station, Maharashtra, from being swept under an oncoming train at a platform (9.1.2021) pic.twitter.com/D4YUQHigEr
— ANI (@ANI) January 10, 2021
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel