ಚಿತ್ರದುರ್ಗ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿರುವ ಬಗೆನ್ನಲ್ಲೇ ಕೋಟೆನಾಡು ಚಿತ್ರದುರ್ಗದಲ್ಲೂ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಯ ಪರಿಣಾಮ ಮೊಳಕಾಲ್ಮೂರು ತಾಲೂಕಿನ ಕೆರೆಗಳು ಭರ್ತಿಯಾಗಿವೆ.
ಮೊಳಕಾಲ್ಮೂರು ತಾಲೂಕಿನ ಬಾಂಡ್ರವಿ ಅರಣ್ಯ ಪ್ರದೇಶದಲ್ಲಿನ ಕೆಳಗಿನ ಕಣಿವೆ ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಬಾಂಡ್ರವಿಯಲ್ಲಿ ಆಕರ್ಷಕ ಜಲಪಾತ ನಿರ್ಮಾಣವಾಗಿದೆ. ಗುಡ್ಡದ ಮೇಲೊಂದು ಆಕರ್ಷಕ ಜಲಪಾತ ನಿರ್ಮಾಣವಾಗುವ ಮೂಲಕ ಜನರನ್ನು ಆಕರ್ಷಣೆ ಮಾಡುತ್ತಿದೆ.
‘ಲಕ್ಷ್ಮೀಪುತ್ರ’ನಾದ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ..ಸಾಥ್ ಕೊಟ್ಟ ಎ.ಪಿ.ಅರ್ಜುನ್
ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ...