ADVERTISEMENT
Tuesday, September 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಿಗೆ ಮತ್ತೆ ಮಳೆಯ ಮುನ್ಸೂಚನೆ

ಆಗಸ್ಟ್ 12ರ ವರೆಗೆ ವ್ಯಾಪಕ ಮಳೆ

Author2 by Author2
August 9, 2024
in Marjala Manthana, Newsbeat, ಎಸ್ ಸ್ಪೆಷಲ್, ಕರಾವಳಿ ಕರ್ನಾಟಕ, ಕೃಷಿ, ನ್ಯೂಸ್ ಬೀಟ್, ಮಲೆನಾಡು ಕರ್ನಾಟಕ, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್‌ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಕಳೆದ ಹಲವು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿ ಜನ -ಜೀವನ ಸಂಪೂರ್ಣ ಅಸ್ತವ್ಯಸ್ಥವಾಗುವಂತೆ ಮಾಡಿತ್ತು. ಅಲ್ಲದೇ, ಅಲ್ಲಿ ಗುಡ್ಡು ಕುಸಿದು, ನದಿ ಉಕ್ಕಿ ಹರಿದು ಜನರಿಗೆ ತೊಂದರೆ ಮಾಡಿದ್ದವು. ಸದ್ಯ ಕರಾವಳಿ ಜಿಲ್ಲೆಗಳಲ್ಲಿ (Karavali Districts) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ತಿಳಿಸಿದೆ.

Related posts

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

September 8, 2026
ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

September 8, 2026

ಅಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಸದ್ಯದ ಹವಮಾನದ ಸ್ಥಿತಿ ಗಮನಿಸಿದರೆ, ಮಳೆ ನಿಲ್ಲುವ ಲಕ್ಷಣ ಇಲ್ಲ. ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖ ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆ ಎದುರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳೂ ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

Tags: Rain forecast again for these districts including Bengaluru
ShareTweetSendShare
Join us on:

Related Posts

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

by Shwetha
September 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...

ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

by Shwetha
September 8, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸಭ್ಯತೆಯ ಗೆರೆಗಳು ಅಳಿಸಿ ಹೋಗುತ್ತಿವೆಯೇ ಎಂಬ ಸಂಶಯ ಮೂಡುವಂತೆ ಇಬ್ಬರು ಜನಪ್ರತಿನಿಧಿಗಳ ನಡುವಿನ ಜಗಳ ಈಗ ಬೀದಿ ರಂಪಾಟಕ್ಕೆ ಸಾಕ್ಷಿಯಾಗಿದೆ. ಗಣಿ ಧಣಿ,...

NICE ಪರಿಹಾರ ನಿವೇಶನ ವಿವಾದ: ಸರ್ಕಾರದ ನಿರ್ಧಾರಕ್ಕೆ ದೇವೇಗೌಡರ ಪ್ರಶ್ನೆಗಳ ಸುರಿಮಳೆ

NICE ಪರಿಹಾರ ನಿವೇಶನ ವಿವಾದ: ಸರ್ಕಾರದ ನಿರ್ಧಾರಕ್ಕೆ ದೇವೇಗೌಡರ ಪ್ರಶ್ನೆಗಳ ಸುರಿಮಳೆ

by Shwetha
September 8, 2026
0

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC) ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನಿವೇಶನ ಹಂಚಿಕೆ ಮಾಡುವ ಕರ್ನಾಟಕ ಸರ್ಕಾರದ ನಿರ್ಧಾರ ಇದೀಗ ರಾಜಕೀಯ ಹಾಗೂ ಕಾನೂನು ಚರ್ಚೆಗೆ...

108 ಆಂಬುಲೆನ್ಸ್ ನೌಕರರ ಪ್ರತಿಭಟನೆ: 15 ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

108 ಆಂಬುಲೆನ್ಸ್ ನೌಕರರ ಪ್ರತಿಭಟನೆ: 15 ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

by Shwetha
September 8, 2026
0

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ 108 ಆಂಬುಲೆನ್ಸ್ ಸೇವೆಯ ಸಿಬ್ಬಂದಿ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ. ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿರುವ ನೌಕರರು, 15...

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

ಅಂಬೇಡ್ಕರ್ ಬಗ್ಗೆ ನೀಚ ಮಾತು ಸಂವಿಧಾನ ಬರೆಯುವಾಗ ಮದ್ಯ ಸೇವಿಸಿದ್ದಿರಾ ಎಂದು ಪ್ರಶ್ನಿಸಿದ ವ್ಯಕ್ತಿಯ ವಿರುದ್ಧ ಜ‌ನಾಕ್ರೋಶ

by Shwetha
September 8, 2026
0

ಮಂಡ್ಯ: ಭಾರತ ಸಂವಿಧಾನದ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಈಗ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram