ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ರಾಜ್ಯದ 14 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

ಹಲವೆಡೆ ಮುಂದುವರೆಯಲಿರುವ ಒಣಹವೆ

Author2 by Author2
November 18, 2024
in Marjala Manthana, State, ಎಸ್ ಸ್ಪೆಷಲ್, ಕೃಷಿ, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಭಾನುವಾರ ಮೋಡವಿದ್ದರೂ ಮಳೆ ಬಂದಿಲ್ಲ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

July 23, 2026
ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

July 23, 2026

ಅಲ್ಲದೇ, ನವೆಂಬರ್ 20ರ ನಂತರ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

Tags: Rain forecast for 14 districts of the state
ShareTweetSendShare
Join us on:

Related Posts

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

by Shwetha
July 23, 2026
0

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಅಲಿಯಾಸ್ ಸಿಜೆಪಿ ಎಂಬುದು ಒಂದು ದೇಶದ್ರೋಹಿ ಸಂಘಟನೆಯಾಗಿದ್ದು, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳೊಂದಿಗೆ ನಿಕಟ ಸಂಪರ್ಕ...

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

by Shwetha
July 23, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 23, 2026
0

ದಿನ ಭವಿಷ್ಯ 23-07-2026 ಮೇಷ ರಾಶಿ ಇಂದು ನಿಮಗೆ ವೃತ್ತಿ ಜೀವನದಲ್ಲಿ ಬಹಳ ಅನುಕೂಲಕರವಾದ ದಿನ. ನಿಮ್ಮ ಕಚೇರಿಯಲ್ಲಿ ನಿಮ್ಮ ನಾಯಕತ್ವದ ಗುಣಗಳಿಗೆ ಉತ್ತಮ ಪ್ರಶಂಸೆ ದೊರೆಯಲಿದೆ....

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram