ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನ ಮಳೆಯ ಮುನ್ಸೂಚನೆ

ರಾಜ್ಯದ ಕೆಲವೆಡೆ ಒಣ ಹವೆ

Author2 by Author2
October 29, 2024
in State, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದ (Karnataka) ಹಲವೆಡೆ ಈಗಾಗಲೇ ಮಳೆ ತಗ್ಗಿದೆ. ಹೀಗಾಗಿ ಇನ್ನೂ ಹಲವೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಕರವಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026
ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

July 22, 2026

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags: Rain forecast for five days in many districts of the state
ShareTweetSendShare
Join us on:

Related Posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ: ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

by Shwetha
July 22, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 22, 2026
0

ದಿನ ಭವಿಷ್ಯ 22-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರಲಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮನ್ನಣೆ ದೊರೆಯಲಿದೆ. ವ್ಯಾಪಾರಸ್ಥರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram