ADVERTISEMENT
Tuesday, December 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ಮಳೆಯ ಮುನ್ಸೂಚನೆ

ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Author2 by Author2
April 3, 2024
in State, ಎಸ್ ಸ್ಪೆಷಲ್, ಕೃಷಿ, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆರಾಯ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related posts

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

December 9, 2025
ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

December 9, 2025

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹಾಗೂ ಆರ್ದ್ರತೆ ಹೆಚ್ಚಾಗಲಿದೆ. ಅಲ್ಲದೇ, ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದ್ದು, ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Tags: Rain forecast for five days in many districts of the state
ShareTweetSendShare
Join us on:

Related Posts

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

by Shwetha
December 9, 2025
0

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ....

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

by Shwetha
December 9, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ...

ಜನತೆಗೆ ನೀಡಿದ ಮಾತುಗಳನ್ನು ಮರೆತ ಕಾಂಗ್ರೆಸ್ ಸರ್ಕಾರ – ಗುಡುಗಿದ ವಿಜಯೇಂದ್ರ

ಜನತೆಗೆ ನೀಡಿದ ಮಾತುಗಳನ್ನು ಮರೆತ ಕಾಂಗ್ರೆಸ್ ಸರ್ಕಾರ – ಗುಡುಗಿದ ವಿಜಯೇಂದ್ರ

by Shwetha
December 9, 2025
0

ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಾರಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ನೇಕಾರರ ಸಮಸ್ಯೆಗಳು, ರಾಜ್ಯದ...

ಡಿಕೆಶಿ ಸಿಎಂ ಸ್ಥಾನ ಕೇಳಿದ್ದು ನಿಜ, ಆದರೆ ಹೈಕಮಾಂಡ್ ಒಪ್ಪಿಲ್ಲ: ಬೆಳಗಾವಿಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಡಿಕೆಶಿ ಸಿಎಂ ಸ್ಥಾನ ಕೇಳಿದ್ದು ನಿಜ, ಆದರೆ ಹೈಕಮಾಂಡ್ ಒಪ್ಪಿಲ್ಲ: ಬೆಳಗಾವಿಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

by Shwetha
December 9, 2025
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಕೇಳಿಬರುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಸೋಮವಾರ ಬೆಳಗಾವಿಯ ಸುವರ್ಣ...

ಕೆಎನ್ ರಾಜಣ್ಣ ಕೌಂಟರ್ ಅಟ್ಯಾಕ್: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ, ಬದಲಾದರೆ ಡಿಕೆಶಿ ಒಬ್ಬರೇ ಅಲ್ಲ ಹಲವರು ರೇಸ್‌ನಲ್ಲಿದ್ದಾರೆ

ಕೆಎನ್ ರಾಜಣ್ಣ ಕೌಂಟರ್ ಅಟ್ಯಾಕ್: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ, ಬದಲಾದರೆ ಡಿಕೆಶಿ ಒಬ್ಬರೇ ಅಲ್ಲ ಹಲವರು ರೇಸ್‌ನಲ್ಲಿದ್ದಾರೆ

by Shwetha
December 9, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತಣ್ಣಗಾಗುವ ಬದಲು ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಸಿಎಂ ಕುರ್ಚಿ ವಿಚಾರವಾಗಿ ನಡೆಯುತ್ತಿರುವ ಶೀತಲ ಸಮರಕ್ಕೆ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram