ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುನ್ಸೂಚನೆ

Author2 by Author2
March 26, 2024
in Marjala Manthana, ಕೃಷಿ, ನ್ಯೂಸ್ ಬೀಟ್, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಕರ್ನಾಟಕ ಸೇರಿದಂತೆ ಪಶ್ಚಿಮ ಬಂಗಾಳ, ದೆಹಲಿ ಹಾಗೂ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಎಲ್ಲೆಡೆ ಚಳಿಯ ವಾತಾವರಣ ಮುಗಿದಿದ್ದು, ಬಿಸಿಲ ಕಾವು ಹೆಚ್ಚಾಗಿದೆ. ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಕಳೆದ ಕೆಲವು ದಿನಗಳ ಹಿಂದೆ ಮಧ್ಯ ಭಾರತ ಹಲವು ಪ್ರದೇಶಗಳಲ್ಲಿ ಮಳೆಯಾಗಿತ್ತು. ಉತ್ತರ ಒಡಿಶಾದ ಭಾಗ ಸೇರಿದಂತೆ ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗಿದೆ.

Related posts

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

February 7, 2026
ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

January 7, 2026

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಹವಾಮಾನ ಬದಲಾಗುತ್ತಿದ್ದು, ಮಳೆಯ ವಾತಾವರಣ ಮೂಡುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಮಿಜೋರಾಂ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಂಗಳೂರು, ಬೀದರ್, ಧಾರವಾಡ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Tags: Rain forecast in some states including Karnataka
ShareTweetSendShare
Join us on:

Related Posts

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

by admin
February 7, 2026
0

*ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್*   • *ಪ್ಯಾಟ್ ಕಮ್ಮಿನ್ಸ್ ಲಿಂಕ್ಡ್ ಹೈಡ್ರೇಶನ್ ಬ್ರಾಂಡ್ ಪೇಸ್(PACE) ಭಾರತೀಯ ಮಾರುಕಟ್ಟೆಗೆ ಬರಲಿದೆ* •...

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

by admin
January 7, 2026
0

• ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ • ದಾರ್ಶನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಅನುಭವಿಸುವ ವಿಶಿಷ್ಟ ಅವಕಾಶ • ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸಂವಾದಾತ್ಮಕ ಮಾದರಿಗಳ ಸಿದ್ಧತೆ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

‘ಸಿದ್ರಾಮುಲ್ಲಾಖಾನ್’ ಸ್ಟೇಟಸ್ ಹಾಕಿದ PDO ವಿರುದ್ಧ FIR!

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಇತಿಹಾಸ ಮತ್ತು ಮಹಿಮೆಯ ಅನಾವರಣ

by Shwetha
August 31, 2025
0

ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ದಕ್ಷಿಣ ಭಾರತದ ಪ್ರಮುಖ ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿದ್ದು, ಮಹಾನದಿ ಕಾವೇರಿಯ ದಡದಲ್ಲಿ ನೆಲೆಗೊಂಡಿದೆ. ಇದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೆ. ಈ...

ಸೆಂಟ್ರಲ್ ರೈಲ್ವೆ ಹೊಸ ಹುದ್ದೆಗಳು 2025 – ಅರ್ಜಿ ಸಲ್ಲಿಸಲು ಮಿಸ್ ಮಾಡಿಕೊಳ್ಳಬೇಡಿ!

ಶಿಬರೂರು ಕೊಡಮಂತ್ತಾಯ ದೈವಸ್ಥಾನ: ಕಾರಣಿಕದ ನೆಲೆಯಲ್ಲಿ ಭಕ್ತಿ, ಪವಾಡ ಮತ್ತು ಪರಂಪರೆ

by Shwetha
August 30, 2025
0

ದೇಲಂತಬೆಟ್ಟು, ದಕ್ಷಿಣ ಕನ್ನಡ: ತುಳುನಾಡಿನ ಕಾರಣಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ, ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರಿನ ಶ್ರೀ ಕೊಡಮಂತ್ತಾಯ ದೈವಸ್ಥಾನವು ತನ್ನ ಐತಿಹಾಸಿಕ ಹಿನ್ನೆಲೆ,ಮಹಿಮೆ ಮತ್ತು ವಿಶಿಷ್ಟ ಆಚರಣೆಗಳಿಂದಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram