ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆ

7 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ

Author2 by Author2
March 24, 2024
in State, ಕೃಷಿ, ಮಾರ್ಜಲ ಮಂಥನ, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026

ಅಲ್ಲದೇ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ವಿಜಯಪುರದಲ್ಲಿ 20.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.

Tags: Rain is forecast in many districts of the state today
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram